ಈಗಲೇ ಸಮುದ್ರದ ಮರಳಿಗಿಂತ ಅದು ಭಾರವಾಗಿದೆ; ಆದ ದರಿಂದ ನನ್ನ ಮಾತುಗಳು ನುಂಗಲ್ಪಟ್ಟವು.
1ಯೋಬನು ಪ್ರತ್ಯುತ್ತರವಾಗಿ ಹೀಗೆ ಹೇಳಿದನು.
2ನನ್ನ ವ್ಯಥೆಯನ್ನೆಲ್ಲಾ ತೂಗಿದರೆ, ನನ್ನ ಶ್ರಮೆಯನ್ನು ತ್ರಾಸಿನಲ್ಲಿಟ್ಟರೆ ಲೇಸು.
3ಈಗಲೇ ಸಮುದ್ರದ ಮರಳಿಗಿಂತ ಅದು ಭಾರವಾಗಿದೆ; ಆದ ದರಿಂದ ನನ್ನ ಮಾತುಗಳು ನುಂಗಲ್ಪಟ್ಟವು.
5ಹುಲ್ಲು ಇದ್ದಲ್ಲಿ ಕಾಡು ಕತ್ತೆಯು ಕೂಗುವದೋ? ಇಲ್ಲವೆ ಮೇವು ಇದ್ದಲ್ಲಿ ಎತ್ತು ಅರಚುತ್ತದೋ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ