ಆದರೆ ನಾನು ತಿರಿಗಿ ನಿಮ್ಮ ಬಳಿಗೆ ದುಃಖದಿಂದ ಬರುವದಿಲ್ಲವೆಂದು ನನ್ನಲ್ಲಿ ತೀರ್ಮಾನಿಸಿಕೊಂಡೆನು.
1ಆದರೆ ನಾನು ತಿರಿಗಿ ನಿಮ್ಮ ಬಳಿಗೆ ದುಃಖದಿಂದ ಬರುವದಿಲ್ಲವೆಂದು ನನ್ನಲ್ಲಿ ತೀರ್ಮಾನಿಸಿಕೊಂಡೆನು.
2ನಾನು ನಿಮ್ಮನ್ನು ದುಃಖ ಪಡಿಸಿದರೆ ನನ್ನನ್ನು ಆನಂದಪಡಿಸುವದಕ್ಕೆ ಯಾರಿ ದ್ದಾರೆ? ನನ್ನಿಂದ ದುಃಖ ಹೊಂದಿದವನೇ ಹೊರತು ಬೇರೆ ಯಾರೂ ಇಲ್ಲವಲ್ಲಾ.
3ನಾನು ಬಂದಾಗ ನನ್ನನು ಸಂತೋಷಪಡಿಸತಕ್ಕವರಿಂದ ದುಃಖ ಹೊಂದಬಾರ ದೆಂದೂ ನನ್ನ ಸಂತೋಷವು ನಿಮ್ಮೆಲ್ಲರ ಸಂತೋಷವೇ ಎಂದೂ ನಿಮ್ಮೆಲ್ಲರ ವಿಷಯದಲ್ಲಿ ನನಗೆ ಭರವಸ ವಿರುವದರಿಂದ ನಾನು ನಿಮಗೆ ಇದನ್ನು ಬರೆದಿದ್ದೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ