ಪ್ರಕಟನೆ 19:18

ರಾಜರ ಮಾಂಸವನ್ನೂ ಸೈನ್ಯಾಧಿಪತಿ ಗಳ ಮಾಂಸವನ್ನೂ ಪರಾಕ್ರಮಶಾಲಿಗಳ ಮಾಂಸವನ್ನೂ ಕುದುರೆಗಳ ಮಾಂಸವನ್ನೂ ಅವುಗಳ ಮೇಲೆ ಕೂತವರ ಮಾಂಸವನ್ನೂ ಮತ್ತು ಸ್ವತಂತ್ರರೂ ದಾಸರೂ ಚಿಕ್ಕವರೂ ದೊಡ್ಡವರೂ ಇವರೆಲ್ಲರ ಮಾಂಸವನ್ನೂ ತಿನ್ನುವದಕ್ಕೆ ಬನ್ನಿರಿ ಎಂದು ಹೇಳಿದನು.

ಸಂದರ್ಭದೊಂದಿಗೆ ಓದಿ · ಪ್ರಕಟನೆ 19

16ಆತನ ತೊಡೆಯ ಮೇಲೆಯೂ ವಸ್ತ್ರದ ಮೇಲೆಯೂ--ರಾಜಾ ಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ.

17ಆಮೇಲೆ ಒಬ್ಬ ದೂತನು ಸೂರ್ಯನಲ್ಲಿ ನಿಂತಿರುವದನ್ನು ನಾನು ಕಂಡೆನು. ಅವನು ಮಹಾ ಶಬ್ದದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ--ಬನ್ನಿರಿ, ಮಹಾ ದೇವರ ಭೋಜನಕ್ಕೆ ಕೂಡಿಕೊಳ್ಳಿರಿ,

18ರಾಜರ ಮಾಂಸವನ್ನೂ ಸೈನ್ಯಾಧಿಪತಿ ಗಳ ಮಾಂಸವನ್ನೂ ಪರಾಕ್ರಮಶಾಲಿಗಳ ಮಾಂಸವನ್ನೂ ಕುದುರೆಗಳ ಮಾಂಸವನ್ನೂ ಅವುಗಳ ಮೇಲೆ ಕೂತವರ ಮಾಂಸವನ್ನೂ ಮತ್ತು ಸ್ವತಂತ್ರರೂ ದಾಸರೂ ಚಿಕ್ಕವರೂ ದೊಡ್ಡವರೂ ಇವರೆಲ್ಲರ ಮಾಂಸವನ್ನೂ ತಿನ್ನುವದಕ್ಕೆ ಬನ್ನಿರಿ ಎಂದು ಹೇಳಿದನು.

19ತರುವಾಯ ಆ ಮೃಗವೂ ಭೂರಾಜರೂ ಅವರ ಸೈನ್ಯಗಳೂ ಆ ಕುದುರೆಯ ಮೇಲೆ ಕೂತಿದ್ದಾತನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧ ಮಾಡುವದಕ್ಕಾಗಿ ಕೂಡಿಬಂದಿರುವದನ್ನು ನಾನು ಕಂಡೆನು.

20ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದ

ಪ್ರಕಟನೆ 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी