ಶಕ್ತಿಯ ವಿಷಯದಲ್ಲಿ ಮಾತನಾಡಲೋ? ಇಗೋ, ಆತನು ಬಲವುಳ್ಳವನಾಗಿದ್ದಾನೆ. ನ್ಯಾಯದ ವಿಷಯವೋ ವಾದಿ ಸುವದಕ್ಕೆ ನನಗೆ ಕಾಲವನ್ನು ನಿಯಮಿಸುವವನು ಯಾರು?
17ಆತನು ಬಿರುಗಾಳಿಯಿಂದ ನನ್ನನ್ನು ಚೂರು ಮಾಡು ತ್ತಾನೆ. ನನ್ನ ಗಾಯಗಳನ್ನು ಕಾರಣವಿಲ್ಲದೆ ಹೆಚ್ಚಿಸು ತ್ತಾನೆ.
18ನನ್ನ ಉಸಿರು ತಕ್ಕೊಳ್ಳದಂತೆ ಮಾಡಿ ಕಹಿ ಯಾದವುಗಳಿಂದ ನನ್ನನ್ನು ತುಂಬಿಸುತ್ತಾನೆ.
19ಶಕ್ತಿಯ ವಿಷಯದಲ್ಲಿ ಮಾತನಾಡಲೋ? ಇಗೋ, ಆತನು ಬಲವುಳ್ಳವನಾಗಿದ್ದಾನೆ. ನ್ಯಾಯದ ವಿಷಯವೋ ವಾದಿ ಸುವದಕ್ಕೆ ನನಗೆ ಕಾಲವನ್ನು ನಿಯಮಿಸುವವನು ಯಾರು?
21ನಾನು ಸಂಪೂರ್ಣವಾಗಿದ್ದರೂ ನನ್ನ ಪ್ರಾಣವನ್ನು ನಾನೇ ಅರಿಯದಿರುವೆನು; ನನ್ನ ಜೀವವನ್ನು ತಿರಸ್ಕಾರ ಮಾಡುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ