ಯೆಶಾಯ 47:14

ಇಗೋ, ಅವರೆಲ್ಲಾ ಕೂಳೆ ಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡು ವದು, ಜ್ವಾಲೆಯ ಶಕ್ತಿಯಿಂದ ತಮ್ಮನ್ನು ರಕ್ಷಿಸಿಕೊಳ್ಳ ಲಾರರು; ಇಲ್ಲವೆ ಕಾಯಿಸಿಕೊಳ್ಳುವದಕ್ಕೆ ಕೆಂಡವಿರು ವದಿಲ್ಲ, ಹತ್ತಿರ ಕೂತುಕೊಳ್ಳಲು ಬೆಂಕಿ ಇಲ್ಲ.

ಸಂದರ್ಭದೊಂದಿಗೆ ಓದಿ · ಯೆಶಾಯ 47

12ನಿನ್ನ ಮಾಟಗಳ ಸಂಗಡ ನಿಂತುಕೋ ನಿನ್ನ ಯೌವನದಾರಭ್ಯ ಬೇಸತ್ತು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ ನಿನ್ನ ಮಾಟಗಳನ್ನೂ ಲೆಕ್ಕವಿಲ್ಲದೆ ಪ್ರಯೋಗಿಸು; ಇದರಿಂದ ಒಂದು ವೇಳೆ ನಿನಗೆ ಲಾಭವಾದೀತು. ಒಂದು ವೇಳೆ ನೀನು ಎದು ರಾಗಿ ನಿಲ್ಲಬಹುದು.

13ನೀನು ನಿನ್ನ ಬಹಳವಾದ ಆಲೋಚನೆಗಳಿಂದ ಆಯಾಸಗೊಂಡಿದ್ದೀ. ಖಗೋಲಜ್ಞರು, ಜೋಯಿಸರು, ಪಂಚಾಂಗದವರು ಇವರೆ ಲ್ಲರೂ ನಿಂತುಕೊಂಡು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ರಕ್ಷಿಸಲಿ.

14ಇಗೋ, ಅವರೆಲ್ಲಾ ಕೂಳೆ ಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡು ವದು, ಜ್ವಾಲೆಯ ಶಕ್ತಿಯಿಂದ ತಮ್ಮನ್ನು ರಕ್ಷಿಸಿಕೊಳ್ಳ ಲಾರರು; ಇಲ್ಲವೆ ಕಾಯಿಸಿಕೊಳ್ಳುವದಕ್ಕೆ ಕೆಂಡವಿರು ವದಿಲ್ಲ, ಹತ್ತಿರ ಕೂತುಕೊಳ್ಳಲು ಬೆಂಕಿ ಇಲ್ಲ.

15ನೀನು ಪ್ರಯಾಸ ಪಟ್ಟವುಗಳೆಲ್ಲಾ ನಿನಗೆ ಹೀಗಾಗುವವು; ನಿನ್ನ ಯೌವನ ಪ್ರಾಯದಿಂದ ನಿನ್ನ ವರ್ತಕರು ಚದುರಿ ತಮ್ಮ ತಮ್ಮ ಪ್ರಾಂತ್ಯಕ್ಕೆ ಹೋಗಿ ಬಿಡುವರು; ನಿನ್ನನ್ನು ರಕ್ಷಿಸಲು ಒಬ್ಬನೂ ಇರನು.

ಯೆಶಾಯ 47 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी