ನನ್ನ ಪೂರ್ಣಹೃದಯದಿಂದ ನಿನ್ನನ್ನು ಹುಡುಕಿದ್ದೇನೆ; ನಿನ್ನ ಆಜ್ಞೆಗಳಿಂದ ನಾನು ತಪ್ಪಿಹೋಗ ದಂತೆ ಮಾಡು.
8ನಿನ್ನ ನಿಯಮಗಳನ್ನು ಕೈಕೊಳ್ಳುವ ನನ್ನನ್ನು ಸಂಪೂರ್ಣವಾಗಿ ಕೈಬಿಡಬೇಡ.
9ಯೌವನಸ್ಥನು ಯಾವದರಿಂದ ತನ್ನ ನಡತೆಯನ್ನು ಶುಚಿಮಾಡಿಕೊಳ್ಳುವನು? ನಿನ್ನ ವಾಕ್ಯವನ್ನು ಕೈಕೊಳ್ಳು ವದರಿಂದಲೇ.
10ನನ್ನ ಪೂರ್ಣಹೃದಯದಿಂದ ನಿನ್ನನ್ನು ಹುಡುಕಿದ್ದೇನೆ; ನಿನ್ನ ಆಜ್ಞೆಗಳಿಂದ ನಾನು ತಪ್ಪಿಹೋಗ ದಂತೆ ಮಾಡು.
11ನಿನಗೆ ವಿರೋಧವಾಗಿ ಪಾಪ ಮಾಡದ ಹಾಗೆ ನನ್ನ ಹೃದಯದಲ್ಲಿ ನಿನ್ನ ವಾಕ್ಯವನ್ನು ಬಚ್ಚಿಟ್ಟಿದ್ದೇನೆ.
12ಓ ಕರ್ತನೇ, ನೀನು ಸ್ತುತಿಸಲ್ಪಡು ವಾತನು; ನಿನ್ನ ನಿಯಮಗಳನ್ನು ನನಗೆ ಕಲಿಸು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ