ಇಬ್ರಿಯರಿಗೆ 9:26

ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು; ಆದರೆ ಈಗ ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪನಿವಾರಣೆ ಮಾಡುವದಕ್ಕೆ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷ ನಾದನು.

ಸಂದರ್ಭದೊಂದಿಗೆ ಓದಿ · ಇಬ್ರಿಯರಿಗೆ 9

24ಯಾಕಂದರೆ ಕ್ರಿಸ್ತನು ನಿಜವಾದವುಗಳಿಗೆ ಸಾಮ್ಯ ವಾಗಿದ್ದು ಕೈಯಿಂದ ಕಟ್ಟಿದ್ದ ಪರಿಶುದ್ಧ ಸ್ಥಳಗಳಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳು ವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.

25ಇದ ಲ್ಲದೆ ಮಹಾಯಾಜಕನು ವರುಷ ವರುಷವೂ ಅನ್ಯರಕವನ್ನು ತೆಗೆದುಕೊಂಡು ಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ ಆತನು ತನ್ನನ್ನು ಅನೇಕ ಸಾರಿ ಸಮರ್ಪಿಸುವದಕ್ಕೆ ಪ್ರವೇಶಿಸಲಿಲ್ಲ.

26ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು; ಆದರೆ ಈಗ ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪನಿವಾರಣೆ ಮಾಡುವದಕ್ಕೆ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷ ನಾದನು.

27ಒಂದೇ ಸಾರಿ ಸಾಯುವದೂ ತರುವಾಯ ನ್ಯಾಯತೀರ್ಪೂ ಮನುಷ್ಯರಿಗೆ ನೇಮಕವಾಗಿದೆ.

28ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.

ಇಬ್ರಿಯರಿಗೆ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी