ಕರ್ತನಿಗೆ ಪ್ರಿಯರಾಗಿರುವ ಸಹೊದರರೇ, ನೀವು ಆತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ದರಾಗಿದ್ದೇವೆ
11ಇದೇ ಕಾರಣದಿಂದ ದೇವರು ಬಲವಾದ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುತ್ತಾನೆ.
12ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ತೀರ್ಪಿಗೆ ಒಳಗಾಗುವರು.
13ಕರ್ತನಿಗೆ ಪ್ರಿಯರಾಗಿರುವ ಸಹೊದರರೇ, ನೀವು ಆತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ದರಾಗಿದ್ದೇವೆ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ