ಯೆಶಾಯ 30:31

ಕರ್ತನು ದಂಡದಿಂದ ದಂಡಿಸುವಾಗ ಅಶ್ಶೂರ್ಯವು ಆತನ ಸ್ವರದಿಂದಲೇ ಮುರಿದುಹೋಗು ವದು.

ಸಂದರ್ಭದೊಂದಿಗೆ ಓದಿ · ಯೆಶಾಯ 30

29ಪರಿಶುದ್ಧ ಹಬ್ಬವನ್ನು ಆಚರಿಸುವ ರಾತ್ರಿಯಲ್ಲಿ ಹೇಗೋ ಹಾಗೆ ನಿಮಗೆ ಹಾಡುವಿರಿ; ಕರ್ತನ ಪರ್ವತಕ್ಕೆ ಇಸ್ರಾಯೇಲಿನ ಬಂಡೆಯ ಬಳಿಗೆ ಬರುವದಕ್ಕೆ ಕೊಳಲಿನ ಸಂಗಡ ಹೋಗುವ ಪ್ರಕಾರ ಹೃದಯದ ಸಂತೋಷವಿರುವದು.

30ಆಗ ಕರ್ತನು ತನ್ನ ಗಂಭೀರವಾದ ಸ್ವರವನ್ನು ಕೇಳಮಾಡಿ ತೀವ್ರ ಕೋಪ, ಕಬಳಿಸುವ ಅಗ್ನಿಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿ ಸುವನು.

31ಕರ್ತನು ದಂಡದಿಂದ ದಂಡಿಸುವಾಗ ಅಶ್ಶೂರ್ಯವು ಆತನ ಸ್ವರದಿಂದಲೇ ಮುರಿದುಹೋಗು ವದು.

32ಕರ್ತನು ಅದರ ಮೇಲೆ ತರುವದಕ್ಕೆ ನೇಮಿ ಸಿದ ದಂಡವು ಹಾದುಹೋಗುವಲ್ಲೆಲ್ಲಾ ಅದು ದಮ್ಮಡಿ ಕಿನ್ನರಿಗಳ ಸಂಗಡ ಇರುವದು; ಆತನು ಗದ್ದಲವುಳ್ಳ ಯುದ್ಧಗಳಲ್ಲಿ ಅದರ ಸಂಗಡ ಯುದ್ಧಮಾಡುವನು.

33ಪೂರ್ವದಿಂದ (ಪುರಾತನದಿಂದ) ತೋಫೆತ್‌ ಸಿದ್ಧ ವಾಗಿದೆ; ಹೌದು, ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು; ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು.

ಯೆಶಾಯ 30 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी