ಮತ್ತಾಯನು 8:7

ಯೇಸು ಅವನಿಗೆ--ನಾನು ಬಂದು ಅವನನ್ನು ಸ್ವಸ್ಥಮಾಡುತ್ತೇನೆ ಅಂದನು.

ಸಂದರ್ಭದೊಂದಿಗೆ ಓದಿ · ಮತ್ತಾಯನು 8

5ಇದಾದ ಮೇಲೆ ಯೇಸು ಕಪೆರ್ನೌಮಿನಲ್ಲಿ ಪ್ರವೇಶಿಸಿದಾಗ ಒಬ್ಬ ಶತಾಧಿಪತಿಯು ಆತನ ಬಳಿಗೆ ಬಂದು--

6ಕರ್ತನೇ, ನನ್ನ ಸೇವಕನು ಪಾರ್ಶ್ವವಾಯು ರೋಗದಿಂದ ಬಹಳವಾಗಿ ಸಂಕಟಪಡುತ್ತಾ ಮನೆ ಯಲ್ಲಿ ಮಲಗಿದ್ದಾನೆ ಎಂದು ಹೇಳಿ ಬೇಡಿಕೊಂಡನು.

7ಯೇಸು ಅವನಿಗೆ--ನಾನು ಬಂದು ಅವನನ್ನು ಸ್ವಸ್ಥಮಾಡುತ್ತೇನೆ ಅಂದನು.

8ಅದಕ್ಕೆ ಶತಾಧಿಪತಿಯು ಪ್ರತ್ಯುತ್ತರವಾಗಿ--ಕರ್ತನೇ, ನೀನು ನನ್ನ ಮನೆ ಯೊಳಗೆ ಬರುವದಕ್ಕೆ ನಾನು ಯೋಗ್ಯನಲ್ಲ; ಆದರೆ ನೀನು ಒಂದು ಮಾತು ಮಾತ್ರ ಹೇಳು, ಆಗ ನನ್ನ ಸೇವಕನು ಸ್ವಸ್ಥನಾಗುವನು.

9ಯಾಕಂದರೆ ನಾನು ಅಧಿಕಾರದ ಕೆಳಗಿರುವ ಒಬ್ಬ ಮನುಷ್ಯನಾಗಿದ್ದರೂ ನನ್ನ ಅಧೀನದಲ್ಲಿ ಸೈನಿಕರಿದ್ದಾರೆ; ಮತ್ತು ನಾನು ಇವನಿಗೆ--ಹೋಗು ಅಂದರೆ ಇವನು ಹೋಗುತ್ತಾನೆ; ಮತ್ತೊಬ್ಬನಿಗೆ--ಬಾ ಅಂದರೆ ಅವನು ಬರುತ್ತಾನೆ; ಮತ್ತು ನನ್ನ ಸೇವಕನಿಗೆ--ಇದನ್ನು ಮಾಡು ಎಂದು ಹೇಳಿದರೆ ಅವನು ಮಾ

ಮತ್ತಾಯನು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी