ಎಸ್ತೇರಳು 6:13

ಆಗ ಹಾಮಾನನು ತನ್ನ ಹೆಂಡತಿಯಾದ ಜೆರೆಷಳಿಗೂ ತನ್ನ ಸಮಸ್ತ ಸ್ನೇಹಿತರಿಗೂ ತನಗೆ ಆದ ದ್ದನ್ನೆಲ್ಲಾ ವಿವರವಾಗಿ ಹೇಳಿದನು. ಆಗ ಅವನ ಜ್ಞಾನಿಗಳೂ ಅವನ ಹೆಂಡತಿಯಾದ ಜೆರೆಷಳೂ ಅವ ನಿಗೆ--ನೀನು ಯಾವನ ಮುಂದೆ ಬೀಳಲಾರಂಭಿಸಿ ದ್ದೀಯೋ, ಆ ಮೊರ್ದೆಕೈ ಯೆಹೂದ್ಯರ ವಂಶಸ್ಥನಾ ಗಿದ್ದರೆ ನೀನು ಅವನನ್ನು ಜಯಿಸಲಾರಿ; ಅವನ ಮುಂದೆ ಬಿದ್ದೇಬೀಳುವಿ ಅಂದರು.

ಸಂದರ್ಭದೊಂದಿಗೆ ಓದಿ · ಎಸ್ತೇರಳು 6

11ಆಗ ಹಾಮಾನನು ವಸ್ತ್ರವನ್ನೂ ಕುದು ರೆಯನ್ನೂ ತಕ್ಕೊಂಡು ಮೊರ್ದೆಕೈಯನ್ನು ಧರಿಸುವಂತೆ ಮಾಡಿ ಕುದುರೆಯ ಮೇಲೆ ಹತ್ತಿಸಿ ಪಟ್ಟಣದ ಬೀದಿ ಯಲ್ಲಿ ತಕ್ಕೊಂಡು ಹೋಗಿ ಅವನ ಮುಂದೆ ಅರಸನು ಘನಪಡಿಸಬೇಕೆಂದಿರುವ ಮನುಷ್ಯನಿಗೆ ಈ ಪ್ರಕಾರ ಮಾಡಲ್ಪಡುವದೆಂದು ಸಾರಿ ಹೇಳಿದನು.

12ಮೊರ್ದೆಕೈ ಅರಮನೆಯ ಬಾಗಲಿಗೆ ತಿರಿಗಿ ಬಂದನು. ಆದರೆ ಹಾಮಾನನು ದುಃಖಪಟ್ಟು ತಲೆ ಯನ್ನು ಮುಚ್ಚಿಕೊಂಡು ತನ್ನ ಮನೆಗೆ ತೀವ್ರವಾಗಿ ಹೋದನು.

13ಆಗ ಹಾಮಾನನು ತನ್ನ ಹೆಂಡತಿಯಾದ ಜೆರೆಷಳಿಗೂ ತನ್ನ ಸಮಸ್ತ ಸ್ನೇಹಿತರಿಗೂ ತನಗೆ ಆದ ದ್ದನ್ನೆಲ್ಲಾ ವಿವರವಾಗಿ ಹೇಳಿದನು. ಆಗ ಅವನ ಜ್ಞಾನಿಗಳೂ ಅವನ ಹೆಂಡತಿಯಾದ ಜೆರೆಷಳೂ ಅವ ನಿಗೆ--ನೀನು ಯಾವನ ಮುಂದೆ ಬೀಳಲಾರಂಭಿಸಿ ದ್ದೀಯೋ, ಆ ಮೊರ್ದೆಕೈ ಯೆಹೂದ್ಯರ ವಂಶಸ್ಥನಾ ಗಿದ್ದರೆ ನೀನು ಅವನನ್ನು ಜಯಿಸಲಾರಿ; ಅವನ ಮುಂದೆ ಬಿದ್ದೇಬೀಳುವಿ ಅಂದರು.

14ಅವರು ಇನ್ನೂ ಅವನ ಸಂಗಡ ಮಾತನಾಡುತ್ತಿರುವಾಗ ಅರಸನ ಮನೆ ವಾರ್ತೆಯವರು ಬಂದು ಎಸ್ತೇರಳು ಸಿದ್ಧಮಾಡಿಸಿದ ಔತಣಕ್ಕೆ ಹಾಮಾನನನ್ನು ಕರಕ್ಕೊಂಡು ಹೋಗಲು ತ್ವರೆಮಾಡಿದರು.

ಎಸ್ತೇರಳು 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी