ಏಳನೆಯ ದಿನದಲ್ಲಿ ಯಾಜಕನು ತಿರಿಗಿಬಂದು ನೋಡಿದಾಗ ಇಗೋ, ಆ ವ್ಯಾಧಿಯು ಮನೆಯ ಗೋಡೆಗಳಲ್ಲಿ ಹರಡಿಕೊಂಡಿದ್ದರೆ
38ಯಾಜಕನು ಆ ಮನೆಯ ಹೊರಗೆ ಮನೆಯಬಾಗಿಲ ಬಳಿಗೆ ಹೋಗಿ ಅದನ್ನು ಏಳು ದಿವಸಗಳ ವರೆಗೆ ಮುಚ್ಚಿಡಬೇಕು.
39ಏಳನೆಯ ದಿನದಲ್ಲಿ ಯಾಜಕನು ತಿರಿಗಿಬಂದು ನೋಡಿದಾಗ ಇಗೋ, ಆ ವ್ಯಾಧಿಯು ಮನೆಯ ಗೋಡೆಗಳಲ್ಲಿ ಹರಡಿಕೊಂಡಿದ್ದರೆ
40ವ್ಯಾಧಿಯುಳ್ಳ ಕಲ್ಲುಗಳನ್ನು ಅವರು ತೆಗೆದು ಪಟ್ಟಣದ ಆಚೆಗೆ ಅಶುದ್ಧ ಸ್ಥಳದಲ್ಲಿ ಬಿಸಾಡಬೇಕೆಂದೂ
41ಆ ಮನೆಯ ಒಳ ಭಾಗದಲ್ಲಿ ಸುತ್ತಲೂ ಕೆರೆದು, ಕೆರೆದ ಧೂಳನ್ನು ಪಟ್ಟಣದ ಹೊರಗೆ ಅಶುದ್ಧ ಸ್ಥಳದಲ್ಲಿ ಸುರಿಯ ಬೇಕೆಂದೂ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ