ಅರಣ್ಯಕಾಂಡ 20:17

ನಮ್ಮನ್ನು ನಿನ್ನ ದೇಶದಿಂದ ದಾಟಿ ಹೋಗ ಗೊಡಿಸು; ನಾವು ಹೊಲವನ್ನಾದರೂ ದ್ರಾಕ್ಷೇತೋಟ ವನ್ನಾದರೂ ದಾಟಿಹೋಗುವದಿಲ್ಲ, ಬಾವಿಗಳ ನೀರನ್ನೂ ಕುಡಿಯುವದಿಲ್ಲ, ರಾಜ ಮಾರ್ಗದಲ್ಲಿ ಮಾತ್ರ ಹೋಗುತ್ತೇವೆ. ನಾವು ನಿನ್ನ ಮೇರೆಯನ್ನು ದಾಟುವ ವರೆಗೆ ಬಲಗಡೆಗಾದರೂ ಎಡಗಡೆಗಾದರೂ ತಿರುಗುವದಿಲ್ಲ.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 20

15ನಮ್ಮ ಪಿತೃಗಳು ಐಗುಪ್ತಕ್ಕೆ ಇಳಿದು ಹೋದರು; ಐಗುಪ್ತದಲ್ಲಿ ನಾವು ಬಹಳ ದಿವಸ ವಾಸವಾಗಿದ್ದೆವು; ಐಗುಪ್ತದವರು ನಮಗೂ ನಮ್ಮ ಪಿತೃಗಳಿಗೂ ಕೇಡನ್ನು ಮಾಡಿದರು.

16ಆದಕಾರಣ ನಾವು ಕರ್ತನಿಗೆ ಕೂಗಿದೆವು; ಆತನು ನಮ್ಮ ಧ್ವನಿಯನ್ನು ಕೇಳಿ ದೂತನನ್ನು ಕಳುಹಿಸಿ ನಮ್ಮನ್ನು ಐಗುಪ್ತದೊಳಗಿಂದ ಹೊರಗೆ ತಂದನು; ಇಗೋ, ನಾವು ನಿನ್ನ ಮೇರೆಯ ಕಡೇ ಊರಾದ ಕಾದೇಶಿನ ಲ್ಲಿದ್ದೇವೆ.

17ನಮ್ಮನ್ನು ನಿನ್ನ ದೇಶದಿಂದ ದಾಟಿ ಹೋಗ ಗೊಡಿಸು; ನಾವು ಹೊಲವನ್ನಾದರೂ ದ್ರಾಕ್ಷೇತೋಟ ವನ್ನಾದರೂ ದಾಟಿಹೋಗುವದಿಲ್ಲ, ಬಾವಿಗಳ ನೀರನ್ನೂ ಕುಡಿಯುವದಿಲ್ಲ, ರಾಜ ಮಾರ್ಗದಲ್ಲಿ ಮಾತ್ರ ಹೋಗುತ್ತೇವೆ. ನಾವು ನಿನ್ನ ಮೇರೆಯನ್ನು ದಾಟುವ ವರೆಗೆ ಬಲಗಡೆಗಾದರೂ ಎಡಗಡೆಗಾದರೂ ತಿರುಗುವದಿಲ್ಲ.

18ಎದೋಮ್ಯನು ಅವನಿಗೆ ಹೇಳಿದ್ದೇನಂದರೆ--ನೀನು ನನ್ನ ಕಡೆಯಲ್ಲಿ ದಾಟಿ ಹೋಗಬೇಡ; ಹೋದರೆ ನಾನು ಕತ್ತಿಯಿಂದ ನಿನಗೆದುರಾಗಿ ಹೊರಡುವೆನು.

19ಆಗ ಇಸ್ರಾಯೇಲ್‌ ಮಕ್ಕಳು ಅವನಿಗೆ ಹೇಳಿದ್ದೇ ನಂದರೆ--ನಾವು ರಾಜ ಮಾರ್ಗದಲ್ಲಿ ಹೋಗುತ್ತೇವೆ; ನಾನಾಗಲಿ ನನ್ನ ಪಶುಗಳಾಗಲಿ ನಿನ್ನ ನೀರನ್ನು ಕುಡಿದರೆ ಅದರ ಕ್ರಯವನ್ನು ಕೊಡುತ್ತೇನೆ; ನನ್ನ ಕಾಲ್ನಡೆಯಾಗಿ ದಾಟಿಹೋಗುವದೇ ಹೊರತು ಮತ್ತೇನು ಮಾಡು ವದಿಲ್ಲ.

ಅರಣ್ಯಕಾಂಡ 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी