ಅರಣ್ಯಕಾಂಡ 23:11

ಆಗ ಬಾಲಾಕನು ಬಿಳಾಮನಿಗೆ--ಇದೇನು ನೀನು ನನಗೆ ಮಾಡಿದ್ದು? ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರೆಯಿಸಿದೆನು; ಇಗೋ, ನೀನು ಅವರನ್ನು ಸಂಪೂರ್ಣ ವಾಗಿ ಆಶೀರ್ವದಿಸಿದಿ ಅಂದನು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 23

9ಬಂಡೆಗಳ ತುದಿಯಿಂದ ಅವನನ್ನು ನೋಡು ತ್ತೇನೆ; ಗುಡ್ಡಗಳಿಂದ ಅವನನ್ನು ದೃಷ್ಟಿಸಿದ್ದೇನೆ; ಇಗೋ, ಆ ಜನಾಂಗವು ಒಂಟಿಯಾಗಿ ವಾಸಿಸುವದು, ಜನಾಂಗ ಗಳಲ್ಲಿ ಅದು ಎಣಿಸಲ್ಪಡುವದಿಲ್ಲ.

10ಯಾಕೋಬನ ಧೂಳನ್ನು ಎಣಿಸುವದಕ್ಕೂ ಇಸ್ರಾಯೇಲಿನ ನಾಲ್ಕನೇ ಒಂದು ಪಾಲನ್ನಾದರೂ ಲೆಕ್ಕ ಮಾಡುವದಕ್ಕೂ ಯಾರಿಂದಾದೀತು? ನೀತಿವಂತನು ಸಾಯುವಂತೆ ನಾನೂ ಸಾಯಬೇಕು, ನನ್ನ ಕಡೇ ಅಂತ್ಯವು ಅವನಂತೆಯೇ ಆಗಲಿ ಎಂದು ಹೇಳಿದನು.

11ಆಗ ಬಾಲಾಕನು ಬಿಳಾಮನಿಗೆ--ಇದೇನು ನೀನು ನನಗೆ ಮಾಡಿದ್ದು? ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರೆಯಿಸಿದೆನು; ಇಗೋ, ನೀನು ಅವರನ್ನು ಸಂಪೂರ್ಣ ವಾಗಿ ಆಶೀರ್ವದಿಸಿದಿ ಅಂದನು.

12ಅದಕ್ಕೆ ಅವನು ಪ್ರತ್ಯುತ್ತರವಾಗಿ--ಕರ್ತನು ನನ್ನ ಬಾಯೊಳಗೆ ಇಡುವದನ್ನು ಹೇಳುವದಕ್ಕೆ ನಾನು ಜಾಗ್ರತೆಯಾಗಿರ ಬೇಕಲ್ಲವೋ ಅಂದನು.

13ಬಾಲಾಕನು ಅವನಿಗೆ--ನೀನು ಅವರನ್ನು ನೋಡತಕ್ಕ ಮತ್ತೊಂದು ಸ್ಥಳಕ್ಕೆ ನನ್ನೊಂದಿಗೆ ಬಾ; ಅವರನ್ನೆಲ್ಲಾ ನೋಡದೆ ಅವರ ಅಂತ್ಯ ಭಾಗವನ್ನು ಮಾತ್ರ ನೋಡುವಿ;

ಅರಣ್ಯಕಾಂಡ 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी