ಕರ್ತನು ಯೆರಿಕೋವಿಗೆದುರಾಗಿ ಯೊರ್ದ ನಿನ ಬಳಿಯಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ--
1ಕರ್ತನು ಯೆರಿಕೋವಿಗೆದುರಾಗಿ ಯೊರ್ದ ನಿನ ಬಳಿಯಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ--
2ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ಅವರು ತಮ್ಮ ಸ್ವಾಸ್ತ್ಯದ ಭಾಗದಿಂದ ಲೇವಿ ಯರಿಗೆ ವಾಸಮಾಡುವದಕ್ಕೆ ಪಟ್ಟಣಗಳನ್ನು ಕೊಡ ಬೇಕು; ಪಟ್ಟಣಗಳ ಸುತ್ತಮುತ್ತಲಿರುವ ಉಪನಗರ ಗಳನ್ನು ನೀವು ಲೇವಿಯರಿಗೆ ಕೊಡಬೇಕು.
3ಪಟ್ಟಣಗಳು ಅವರಿಗೆ ವಾಸಮಾಡುವದಕ್ಕೂ ಅವುಗಳ ಉಪನಗರ ಗಳು ಅವರ ಪಶುಗಳಿಗೋಸ್ಕರವೂ ಸಮಸ್ತ ಸರಕುಗಳಿ ಗೋಸ್ಕರವೂ ಸಮಸ್ತ ಪ್ರಾಣಿಗಳಿಗೋಸ್ಕರವೂ ಇರ ಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ