ದೈನಂದಿನ ಮನ್ನಾ

ಆಗ ಆಸನು ಪ್ರವಾದಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಅವನ ಮಾತು ಗಳ ನಿಮಿತ್ತ ಅವನ ಮೆಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವ ರನ್ನು ಬಾಧಿಸಿದನು.

೨ ಪೂರ್ವಕಾಲವೃತ್ತಾಂತ 16:10