ಕಳ್ಳರ ಗುಡಾರಗಳು ವೃದ್ಧಿಯಾ ಗುತ್ತವೆ; ದೇವರಿಗೆ ಕೋಪ ಎಬ್ಬಿಸುವವರಿಗೆ ಅಭಯ ಉಂಟು. ದೇವರು ಅವರ ಕೈಯಲ್ಲಿ ಸಮೃದ್ಧಿಯನ್ನು ಬರ ಮಾಡುತ್ತಾನೆ.
6ಕಳ್ಳರ ಗುಡಾರಗಳು ವೃದ್ಧಿಯಾ ಗುತ್ತವೆ; ದೇವರಿಗೆ ಕೋಪ ಎಬ್ಬಿಸುವವರಿಗೆ ಅಭಯ ಉಂಟು. ದೇವರು ಅವರ ಕೈಯಲ್ಲಿ ಸಮೃದ್ಧಿಯನ್ನು ಬರ ಮಾಡುತ್ತಾನೆ.
7ಆದರೂ ಪಶುಗಳನ್ನು ಕೇಳು. ಅವು ನಿನಗೆ ಬೋಧಿ ಸುವವು; ಆಕಾಶದ ಪಕ್ಷಿಗಳನ್ನು ಕೇಳು, ಅವು ನಿನಗೆ ತಿಳಿಸುವವು.
8ಅಥವಾ ಭೂಮಿಯ ಸಂಗಡ ಮಾತ ನಾಡು; ಅದು ನಿನಗೆ ಬೋಧಿಸುವದು; ಸಮುದ್ರದ ವಿಾನುಗಳು ನಿನಗೆ ವಿವರಿಸುವವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ