ಅರಸನು ದುಃಖಿಸುವನು, ಪ್ರಧಾನನು ನಿರ್ಗತಿಕನಾ ಗುವನು; ದೇಶದ ಜನರ ಕೈಗಳು ತೊಂದರೆಗೊಳ್ಳು ವವು; ಅವರ ಮಾರ್ಗಗಳ ಪ್ರಕಾರ ಅವರ ಹಾಗೆಯೇ ಮಾಡುವೆನು; ಅವರ ನ್ಯಾಯಗಳ ಪ್ರಕಾರ ಅವರಿಗೆ ನ್ಯಾಯತೀರಿಸುವೆನು. ನಾನೇ ಕರ್ತನೆಂದು ಅವರಿಗೆ ತಿಳಿಯುವದು.
25ನಾಶವು ಬರುತ್ತದೆ ಮತ್ತು ಅವರು ಸಮಾಧಾನವನ್ನು ಹುಡುಕುತ್ತಾರೆ; ಆದರೆ ಅದು ಇರುವದಿಲ್ಲ.
27ಅರಸನು ದುಃಖಿಸುವನು, ಪ್ರಧಾನನು ನಿರ್ಗತಿಕನಾ ಗುವನು; ದೇಶದ ಜನರ ಕೈಗಳು ತೊಂದರೆಗೊಳ್ಳು ವವು; ಅವರ ಮಾರ್ಗಗಳ ಪ್ರಕಾರ ಅವರ ಹಾಗೆಯೇ ಮಾಡುವೆನು; ಅವರ ನ್ಯಾಯಗಳ ಪ್ರಕಾರ ಅವರಿಗೆ ನ್ಯಾಯತೀರಿಸುವೆನು. ನಾನೇ ಕರ್ತನೆಂದು ಅವರಿಗೆ ತಿಳಿಯುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ