ಧರ್ಮೋಪದೇಶಕಾಂಡ 1:22

ಆಗ ನೀವೆಲ್ಲರೂ ನನ್ನ ಬಳಿಗೆ ಬಂದು--ನಮ್ಮ ಮುಂದಾಗಿ ಮನುಷ್ಯರನ್ನು ಕಳುಹಿಸೋಣ, ಅವರು ನಮಗೆ ಆ ದೇಶವನ್ನು ಪರಿಶೀಲಿಸಿ ನೋಡಿ ನಾವು ಮೇಲೆ ಹೋಗತಕ್ಕ ಮಾರ್ಗದ ವಿಷಯದಲ್ಲಿಯೂ ನಾವು ಪ್ರವೇಶಿಸುವ ಪಟ್ಟಣಗಳ ವಿಷಯದಲ್ಲಿಯೂ ನಮಗೆ ಸಮಾಚಾರವನ್ನು ತಿಳಿಸಲಿ ಅಂದಿರಿ.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 1

20ಆಗ ನಾನು ನಿಮಗೆ--ನಮ್ಮ ದೇವರಾದ ಕರ್ತನು ನಮಗೆ ಕೊಡುವ ಅಮೋರಿಯರ ಬೆಟ್ಟಕ್ಕೆ ಬಂದಿರಿ;

21ಇಗೋ, ನಿನ್ನ ದೇವರಾದ ಕರ್ತನು ದೇಶವನ್ನು ನಿನ್ನ ಮುಂದೆ ಇಟ್ಟಿದ್ದಾನೆ; ನಿನ್ನ ಪಿತೃಗಳ ದೇವರಾದ ಕರ್ತನು ನಿನಗೆ ಹೇಳಿದ ಪ್ರಕಾರ ಹೋಗಿ ಅದನ್ನು ಸ್ವಾಧೀನಪಡಿಸಿಕೋ; ಭಯಪಡಬೇಡ, ಧೈರ್ಯಗೆಡಬೇಡ ಅಂದೆನು.

22ಆಗ ನೀವೆಲ್ಲರೂ ನನ್ನ ಬಳಿಗೆ ಬಂದು--ನಮ್ಮ ಮುಂದಾಗಿ ಮನುಷ್ಯರನ್ನು ಕಳುಹಿಸೋಣ, ಅವರು ನಮಗೆ ಆ ದೇಶವನ್ನು ಪರಿಶೀಲಿಸಿ ನೋಡಿ ನಾವು ಮೇಲೆ ಹೋಗತಕ್ಕ ಮಾರ್ಗದ ವಿಷಯದಲ್ಲಿಯೂ ನಾವು ಪ್ರವೇಶಿಸುವ ಪಟ್ಟಣಗಳ ವಿಷಯದಲ್ಲಿಯೂ ನಮಗೆ ಸಮಾಚಾರವನ್ನು ತಿಳಿಸಲಿ ಅಂದಿರಿ.

23ಆ ಮಾತು ನನಗೆ ಒಳ್ಳೇದೆಂದು ತೋಚಿತು; ನಾನು ನಿಮ್ಮಲ್ಲಿ ಕುಲಕ್ಕೆ ಒಬ್ಬನ ಪ್ರಕಾರ ಹನ್ನೆರಡು ಮಂದಿ ಯನ್ನು ತಕ್ಕೊಂಡೆನು.

24ಅವರು ಹೋಗಿ ಬೆಟ್ಟವನ್ನೇರಿ ಎಷ್ಕೋಲೆಂಬ ಹಳ್ಳದ ಬಳಿಗೆ ಬಂದು ಅದನ್ನು ಹೊಂಚಿ ನೋಡಿ

ಧರ್ಮೋಪದೇಶಕಾಂಡ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी