ನೀನು ಜನರ ವಿವಾದಗಳಿಂದ ನನ್ನನ್ನು ತಪ್ಪಿಸಿದ್ದೀ; ಅನ್ಯ ಜನಾಂಗಗಳ ತಲೆಯಾಗಿ ನನ್ನನ್ನು ಮಾಡಿದ್ದೀ; ನಾನ ರಿಯದ ಜನರು ನನ್ನನ್ನು ಸೇವಿಸುವರು.
43ನೀನು ಜನರ ವಿವಾದಗಳಿಂದ ನನ್ನನ್ನು ತಪ್ಪಿಸಿದ್ದೀ; ಅನ್ಯ ಜನಾಂಗಗಳ ತಲೆಯಾಗಿ ನನ್ನನ್ನು ಮಾಡಿದ್ದೀ; ನಾನ ರಿಯದ ಜನರು ನನ್ನನ್ನು ಸೇವಿಸುವರು.
44ನನ್ನ ಮಾತನ್ನು ಕೇಳಿದೊಡನೆ ಅವರು ನನಗೆ ವಿಧೇಯ ರಾಗುವರು.
45ಪರಕೀಯರು ನನಗೆ ಅಧೀನರಾ ಗುವರು ಮತ್ತು ಅವರು ಬಾಡಿಹೋಗುವರು; ತಮ್ಮ ದುರ್ಗಗಳೊಳಗಿಂದ ನಡುಗುತ್ತಾ ಬರುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ