ಅವರು ಅವಳಿಗೆ--ನಿನಗೆ ಹುಚ್ಚು ಹಿಡಿದದೆ ಎಂದು ಹೇಳಿದರು. ಆದರೆ ಅವಳು ತಾನು ಹೇಳಿದಂತೆಯೇ ಅದೆ ಎಂದು ದೃಢವಾಗಿ ಹೇಳಿದ್ದಕ್ಕೆ ಅವರು--ಅವನು ಪೇತ್ರನ ದೂತನು ಅಂದರು.
13ಪೇತ್ರನು ದ್ವಾರದ ಬಾಗಿಲನ್ನು ತಟ್ಟಿದಾಗ ರೋದೆ ಎಂಬ ಒಬ್ಬ ಹುಡುಗಿಯು ಕೇಳುವದಕ್ಕೆ ಬಂದಳು.
15ಅವರು ಅವಳಿಗೆ--ನಿನಗೆ ಹುಚ್ಚು ಹಿಡಿದದೆ ಎಂದು ಹೇಳಿದರು. ಆದರೆ ಅವಳು ತಾನು ಹೇಳಿದಂತೆಯೇ ಅದೆ ಎಂದು ದೃಢವಾಗಿ ಹೇಳಿದ್ದಕ್ಕೆ ಅವರು--ಅವನು ಪೇತ್ರನ ದೂತನು ಅಂದರು.
16ಅಷ್ಟರಲ್ಲಿ ಪೇತ್ರನು ಇನ್ನೂ ತಟ್ಟುತ್ತಾ ಇರಲು ಅವರು ಬಾಗಿಲನ್ನು ತೆರೆದು ಅವನನ್ನು ಕಂಡು ಬೆರಗಾದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ