ಅವರ ಬಳಿಯಲ್ಲಿರುವ ಮರ, ಕಲ್ಲು, ಬೆಳ್ಳಿ, ಬಂಗಾರಗಳ ಅಸಹ್ಯವಾದವು ಗಳನ್ನೂ ಬೊಂಬೆಗಳನ್ನೂ ನೀವು ನೋಡಿದಿರಲ್ಲಾ?
15ಈಹೊತ್ತು ಇಲ್ಲಿ ನಮ್ಮ ಸಂಗಡ ನಮ್ಮ ದೇವರಾದ ಕರ್ತನ ಮುಂದೆ ನಿಂತವನ ಸಂಗಡವೂ ಈಹೊತ್ತು ಇಲ್ಲಿ ನಮ್ಮ ಸಂಗಡ ಇರದವನ ಸಂಗಡವೂ ಮಾಡು ತ್ತೇನೆ.
16ಯಾಕಂದರೆ ನಾವು ಐಗುಪ್ತದೇಶದಲ್ಲಿ ಹೇಗೆ ವಾಸವಾಗಿದ್ದೇವೆಂದೂ ನೀವು ದಾಟಿಬಂದ ಜನಾಂಗಗಳನ್ನು ನಾವು ಹೇಗೆ ದಾಟಿಬಂದೆವೆಂದೂ ನಿಮಗೆ ತಿಳಿಯಿತಲ್ಲಾ?
17ಅವರ ಬಳಿಯಲ್ಲಿರುವ ಮರ, ಕಲ್ಲು, ಬೆಳ್ಳಿ, ಬಂಗಾರಗಳ ಅಸಹ್ಯವಾದವು ಗಳನ್ನೂ ಬೊಂಬೆಗಳನ್ನೂ ನೀವು ನೋಡಿದಿರಲ್ಲಾ?
18ಈಹೊತ್ತು ನಮ್ಮ ದೇವರಾದ ಕರ್ತನನ್ನು ಬಿಟ್ಟು ಆ ಜನಾಂಗಗಳ ದೇವರುಗಳಿಗೆ ಸೇವೆಮಾಡುವದಕ್ಕೆ ತಿರುಗಿಕೊಳ್ಳುವ ಹೃದಯವುಳ್ಳ ಪುರುಷನಾದರೂ ಸ್ತ್ರೀಯಾದರೂ ಕುಟುಂಬವಾದರೂ ಗೋತ್ರವಾದರೂ ಇರಬಾರದು. ವಿಷವನ್ನೂ ಮಾಚಿಪತ್ರೆಯನ್ನೂ ಬೆಳೆ ಸುವ ಬೇರು ನಿಮ್ಮಲ್ಲಿ ಇರಬಾರದು.
19ಈ ಶಾಪದ ಮಾತುಗಳನ್ನು ಕೇಳಿ ಅವನು--ನನ್ನ ಹೃದಯದ ಕಲ್ಪನೆ ಯಲ್ಲಿ ನಡೆದುಕೊಂಡು ದಾಹಕ್ಕೆ ಅಮಲನ್ನು ಕುಡಿಸಿ ದರೂ ನನಗೆ ಸಮಾಧಾನವಿರುವದೆಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವ ನಾದರೆ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ