ಅವರೆಲ್ಲರು ಕತ್ತಿಹಿಡಿದವರು, ಯುದ್ಧನಿಪುಣರು.
6ರಕ್ತಬೋಳ ಸಾಂಬ್ರಾಣಿಗಳಿಂದಲೂ ವರ್ತಕರ ಸಕಲ ಸುಗಂಧ ದ್ರವ್ಯಗಳಿಂದಲೂ ಧೂಮ ಸ್ತಂಭ ಗಳ ಹಾಗೆಯೂ ಅಡವಿಯಿಂದ ಬರುವ ಇವಳಾರು?
7ಸೊಲೊಮೋನನ ಹಾಸಿಗೆಯನ್ನು ನೋಡು; ಇಸ್ರಾ ಯೇಲಿನ ಪರಾಕ್ರಮಶಾಲಿಗಳಲ್ಲಿ ಅರವತ್ತು ಮಂದಿ ಪರಾಕ್ರಮಶಾಲಿಗಳು ಅದನ್ನು ಸುತ್ತಿಕೊಂಡಿದ್ದಾರೆ.
8ಅವರೆಲ್ಲರು ಕತ್ತಿಹಿಡಿದವರು, ಯುದ್ಧನಿಪುಣರು.
9ರಾತ್ರಿಯ ಭಯದ ನಿಮಿತ್ತ ಪ್ರತಿ ಮನುಷ್ಯನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡಿದ್ದಾನೆ. ಅರಸನಾದ ಸೊಲೊಮೋನನು ಲೆಬನೋನಿನ ಮರದಿಂದ ಒಂದು ರಥವನ್ನು ತನಗೆ ಮಾಡಿಸಿಕೊಂಡನು.
10ಅವನು ಅದರ ಸ್ತಂಭಗಳನ್ನು ಬೆಳ್ಳಿಯಿಂದಲೂ ಕೆಳಗಿನ ಭಾಗವನ್ನು ಬಂಗಾರದಿಂದಲೂ ಹೊದಿಕೆ ಯನ್ನು ಧೂಮ್ರ ವರ್ಣದ ವಸ್ತ್ರದಿಂದಲೂ ಮಾಡಿ ಸಿದನು. ಯೆರೂಸಲೇಮಿನ ಕುಮಾರ್ತೆಯರ ನಿಮಿತ್ತ ಅದರ ಮಧ್ಯದಲ್ಲಿದ್ದದ್ದು ಪ್ರೀತಿಯಿಂದ ಹಾಸಲ್ಪಟ್ಟಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ