ಅವನು ನಿನ್ನ ಐಶ್ವರ್ಯವನ್ನು ಲೆಕ್ಕಿಸು ವನೋ? ಬಂಗಾರವನ್ನೂ ಬಲದ ಎಲ್ಲಾ ಶಕ್ತಿಗಳನ್ನೂ ಲೆಕ್ಕಿಸನು.
17ಆದರೆ ನೀನು ದುಷ್ಟನ ನ್ಯಾಯವನ್ನು ಪೂರೈಸಿದಿ; ನ್ಯಾಯವೂ ತೀರ್ಪೂ ನಿನ್ನನ್ನು ಹಿಡಿಯುವವು.
18ರೌದ್ರ ಉಂಟು, ಅವನು ನಿನ್ನನ್ನು ಒಂದೇ ಪೆಟ್ಟಿನಿಂದ ಒಯ್ಯದ ಹಾಗೆ ನೋಡು; ದೊಡ್ಡ ವಿಮೋಚನೆಯ ಕ್ರಯ ನಿನ್ನನ್ನು ಬಿಡಿಸದು.
19ಅವನು ನಿನ್ನ ಐಶ್ವರ್ಯವನ್ನು ಲೆಕ್ಕಿಸು ವನೋ? ಬಂಗಾರವನ್ನೂ ಬಲದ ಎಲ್ಲಾ ಶಕ್ತಿಗಳನ್ನೂ ಲೆಕ್ಕಿಸನು.
20ಜನಗಳು ತಮ್ಮ ಸ್ಥಳದಲ್ಲಿ ಒಡೆಯಲ್ಪಡುವ ರಾತ್ರಿಯನ್ನು ಬಯಸಬೇಡ.
21ದುಷ್ಟತನಕ್ಕೆ ತಿರುಗದ ಹಾಗೆ ಎಚ್ಚರವಾಗಿರು. ಕಷ್ಟಕ್ಕಿಂತ ಇದನ್ನೇ ನೀನು ಆದುಕೊಂಡಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ