ಲೂಕನು 3:2

ಅನ್ನನು ಮತ್ತು ಕಾಯಫನು ಮಹಾ ಯಾಜಕರೂ ಆಗಿದ್ದಾಗ ಅಡವಿಯಲ್ಲಿದ್ದ ಜಕರೀಯನ ಮಗನಾದ ಯೋಹಾನನ ಬಳಿಗೆ ದೇವರ ವಾಕ್ಯವು ಬಂತು.

ಸಂದರ್ಭದೊಂದಿಗೆ ಓದಿ · ಲೂಕನು 3

1ಕೈಸರನಾದ ತಿಬೇರಿಯನ ಆಳಿಕೆಯ ಕಾಲದ ಹದಿನೈದನೇ ವರುಷದಲ್ಲಿ ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ ಹೆರೋದನು ಗಲಿಲಾ ಯಕ್ಕೆ ಚತುರಾಧಿಪತಿಯೂ ಅವನ ಸಹೋದರನಾದ ಫಿಲಿಪ್ಪನು ಇತುರಾಯ ಮತ್ತು ತ್ರಕೋನೀತಿ ಸೀಮೆಗೆ ಚತುರಾಧಿಪತಿಯೂ ಲುಸನ್ಯನು ಅಬಿಲೇನೆಗೆ ಚತುರಾ ಧಿಪತಿಯೂ

2ಅನ್ನನು ಮತ್ತು ಕಾಯಫನು ಮಹಾ ಯಾಜಕರೂ ಆಗಿದ್ದಾಗ ಅಡವಿಯಲ್ಲಿದ್ದ ಜಕರೀಯನ ಮಗನಾದ ಯೋಹಾನನ ಬಳಿಗೆ ದೇವರ ವಾಕ್ಯವು ಬಂತು.

3ಅವನು ಯೊರ್ದನಿನ ಸುತ್ತಲಿರುವ ಎಲ್ಲಾ ಸೀಮೆಗಳಿಗೆ ಬಂದು ಪಾಪಗಳ ಪರಿಹಾರಕ್ಕಾಗಿ ಮಾನ ಸಾಂತರದ ಬಾಪ್ತಿಸ್ಮವನ್ನು ಸಾರಿ ಹೇಳುವವನಾದನು.

4ಪ್ರವಾದಿಯಾದ ಯೆಶಾಯನ ವಾಕ್ಯಗಳ ಪುಸ್ತಕ ದಲ್ಲಿ--ಕರ್ತನ ಮಾರ್ಗವನ್ನು ಸಿದ್ಧ ಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ ಎಂದೂ

ಲೂಕನು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी