ಅಪೊಸ್ತಲರ ಕೃತ್ಯಗಳು 9:3

ಅವನು ಪ್ರಯಾಣ ಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬರಲು ಫಕ್ಕನೆ ಪರಲೋಕದೊಳ ಗಿಂದ ಒಂದು ಬೆಳಕು ಅವನ ಸುತ್ತಲೂ ಹೊಳೆಯಿತು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 9

1ಸೌಲನು ಕರ್ತನ ಶಿಷ್ಯರಿಗೆ ಇನ್ನೂ ವಿರೋಧವಾಗಿ ಬೆದರಿಕೆಯ ಮಾತುಗಳ ನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಮಹಾ ಯಾಜಕನ ಬಳಿಗೆ ಹೋಗಿ

2ಆ ಮಾರ್ಗದಲಿ ಇದ್ದವರು ಗಂಡಸರಾದರೂ ಸರಿಯೇ ಹೆಂಗಸರಾದರೂ ಸರಿಯೇ ತಾನು ಅವರನ್ನು ಬಂಧಿಸಿ ಯೆರೂಸಲೇಮಿಗೆ ತರುವಂತೆ ದಮಸ್ಕದಲ್ಲಿರುವ ಆಯಾ ಸಭಾಮಂದಿರ ದವರಿಗೆ ಪತ್ರಗಳನ್ನು ಕೊಡಬೇಕೆಂದು ಅವನನ್ನು ಬೇಡಿಕೊಂಡನು.

3ಅವನು ಪ್ರಯಾಣ ಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬರಲು ಫಕ್ಕನೆ ಪರಲೋಕದೊಳ ಗಿಂದ ಒಂದು ಬೆಳಕು ಅವನ ಸುತ್ತಲೂ ಹೊಳೆಯಿತು.

4ಆಗ ಅವನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸೆಪಡಿಸುತ್ತೀ ಎಂದು ಹೇಳುವ ಧ್ವನಿಯನ್ನು ಕೇಳಿದನು.

5ಅವನು--ಕರ್ತನೇ, ನೀನಾರು ಎಂದು ಕೇಳಿದ್ದಕ್ಕೆ ಕರ್ತನು--ನೀನು ಹಿಂಸೆಪಡಿಸುವ ಯೇಸುವೇ ನಾನು; ಮುಳ್ಳು ಗೋಲುಗಳನ್ನು ಒದೆಯುವದು ನಿನಗೆ ಕಷ್ಠವಾಗಿದೆ ಅಂದನು.

ಅಪೊಸ್ತಲರ ಕೃತ್ಯಗಳು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी