ಧರ್ಮೋಪದೇಶಕಾಂಡ 6:20

ಮುಂದಿನ ಕಾಲದಲ್ಲಿ ನಿನ್ನ ಮಗನು--ನಮ್ಮ ದೇವರಾದ ಕರ್ತನು ಆಜ್ಞಾಪಿಸಿದ ಸಾಕ್ಷಿ ನಿಯಮ ನ್ಯಾಯಗಳು ಏನೆಂದು ನಿನ್ನನ್ನು ಕೇಳಿದರೆ ನಿನ್ನ ಮಗ ನಿಗೆ--

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 6

18ನಿನಗೆ ಒಳ್ಳೇದಾಗುವ ಹಾಗೆಯೂ ಕರ್ತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ಆ ಒಳ್ಳೇ ದೇಶವನ್ನು ನೀನು ಪ್ರವೇಶಿಸಿ ಸ್ವತಂತ್ರಿಸಿಕೊಂಡು

19ಕರ್ತನು ಹೇಳಿದ ಪ್ರಕಾರ ನಿನ್ನ ಎಲ್ಲಾ ಶತ್ರುಗಳನ್ನು ನಿನ್ನ ಮುಂದೆ ತಳ್ಳಿಹಾಕುವ ಹಾಗೆಯೂ ಕರ್ತನ ದೃಷ್ಟಿಯಲ್ಲಿ ಸರಿ ಯಾದದ್ದನ್ನೂ ಒಳ್ಳೇದನ್ನೂ ಮಾಡಬೇಕು.

20ಮುಂದಿನ ಕಾಲದಲ್ಲಿ ನಿನ್ನ ಮಗನು--ನಮ್ಮ ದೇವರಾದ ಕರ್ತನು ಆಜ್ಞಾಪಿಸಿದ ಸಾಕ್ಷಿ ನಿಯಮ ನ್ಯಾಯಗಳು ಏನೆಂದು ನಿನ್ನನ್ನು ಕೇಳಿದರೆ ನಿನ್ನ ಮಗ ನಿಗೆ--

21ನಾವು ಐಗುಪ್ತದಲ್ಲಿ ಫರೋಹನಿಗೆ ದಾಸ ರಾಗಿದ್ದೆವು; ಕರ್ತನು ಬಲವಾದ ಕೈಯಿಂದ ನಮ್ಮನ್ನು ಐಗುಪ್ತದೊಳಗಿಂದ ಹೊರಗೆ ಬರಮಾಡಿದನು.

22ಕರ್ತನು ನಮ್ಮ ಕಣ್ಣುಗಳ ಮುಂದೆ ಐಗುಪ್ತದಲ್ಲಿ ಫರೋಹನ ಮೇಲೆಯೂ ಅವನ ಎಲ್ಲಾ ಮನೆಯವರ ಮೇಲೆಯೂ ಬಹು ಕಠಿಣವಾದ ಬಾಧೆಗಳಿಂದ ಅದ್ಭುತ ಗಳನ್ನೂ ಸೂಚನೆಗಳನ್ನೂ ತೋರಿಸಿದನು.

ಧರ್ಮೋಪದೇಶಕಾಂಡ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी