ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ, ಭಯಂಕರವಾದ ಕೈಯೊಳಗಿಂದ ನಿನ್ನನ್ನು ವಿಮೋಚಿಸುತ್ತೇನೆ.
19ಆದದರಿಂದ ಕರ್ತನು -- ನೀನು ಹಿಂತಿರುಗಿ ಕೊಂಡರೆ ನಾನು ನಿನ್ನನ್ನು ತಿರುಗಿ ತರುವೆನು; ಆಗ ನೀನು ನನ್ನ ಮುಂದೆ ನಿಲ್ಲುವಿ; ನೀನು ಅಮೂಲ್ಯವಾದ ದ್ದನ್ನು ನೀಚವಾದದರೊಳಗಿಂದ ಹೊರಗೆ ತಂದರೆ ನನ್ನ ಬಾಯಿಯ ಹಾಗಿರುವಿ; ಅವರು ನಿನ್ನ ಕಡೆಗೆ ತಿರುಗಲಿ, ಆದರೆ ನೀನು ಅವರ ಕಡೆಗೆ ಹಿಂತಿರುಗಬೇಡ.
20ಇದಲ್ಲದೆ ನಾನು ನಿನ್ನನ್ನು ಈ ಜನಕ್ಕೆ ಬಲವಾದ ತಾಮ್ರದ ಗೋಡೆಯಾಗಮಾಡುತ್ತೇನೆ; ನಿನಗೆ ವಿರೋಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಜಯಿಸಲಾರರು; ನಾನೇ ನಿನ್ನನ್ನು ರಕ್ಷಿಸುವದಕ್ಕೂ ತಪ್ಪಿಸು ವದಕ್ಕೂ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.
21ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ, ಭಯಂಕರವಾದ ಕೈಯೊಳಗಿಂದ ನಿನ್ನನ್ನು ವಿಮೋಚಿಸುತ್ತೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ