ಏನು, ದೇವರ ವಾಕ್ಯವು ನಿಮ್ಮಿಂದಲೇ ಹೊರ ಟಿತೋ? ನಿಮಗೆ ಮಾತ್ರವೇ ಬಂತೋ?
34ನಿಮ್ಮ ಸ್ತ್ರೀಯರು ಸಭೆಗಳಲ್ಲಿ ಮೌನವಾಗಿರಬೇಕು; ಮಾತನಾಡುವದಕ್ಕೆ ಅವರಿಗೆ ಅಪ್ಪಣೆಯಿಲ್ಲ; ಅವರು ವಿಧೇಯರಾಗಿರಬೇಕೆಂದು ನ್ಯಾಯಪ್ರಮಾಣವು ಸಹ ಹೇಳುತ್ತದಲ್ಲಾ.
35ಅವರು ಏನಾದರೂ ತಿಳುಕೊಳ್ಳುವದಕ್ಕೆ ಅಪೇಕ್ಷಿಸಿದರೆ ಮನೆಯಲ್ಲಿ ತಮ್ಮ ಗಂಡಂದಿರನ್ನು ಕೇಳಲಿ. ಸ್ತ್ರೀಯರು ಸಭೆಯಲ್ಲಿ ಮಾತನಾಡುವದು ನಾಚಿಗೆಗೆಟ್ಟದ್ದಾಗಿದೆ.
36ಏನು, ದೇವರ ವಾಕ್ಯವು ನಿಮ್ಮಿಂದಲೇ ಹೊರ ಟಿತೋ? ನಿಮಗೆ ಮಾತ್ರವೇ ಬಂತೋ?
37ಯಾವ ನಾದರೂ ತನ್ನನ್ನು ಪ್ರವಾದಿಯೆಂದಾಗಲಿ ಇಲ್ಲವೆ ಆತ್ಮಿಕನೆಂದಾಗಲಿ ಭಾವಿಸಿಕೊಂಡರೆ ನಾನು ನಿಮಗೆ ಬರೆದಿರುವ ವಿಷಯಗಳು ಕರ್ತನ ಆಜ್ಞೆಗಳೇ ಎಂದು ಚೆನ್ನಾಗಿ ತಿಳುಕೊಳ್ಳಲಿ.
38ಆದರೆ ಯಾವನಾದರೂ ತಿಳಿಯದವನಾಗಿದ್ದರೆ ಅವನು ತಿಳಿಯದವನಾಗಿಯೇ ಇರಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ