ಯಾಕಂದರೆ ಪರಲೋಕರಾಜ್ಯವು ದೂರ ದೇಶಕ್ಕೆ ಪ್ರಯಾಣಮಾಡುವ ಒಬ್ಬ ಮನುಷ್ಯನು ತನ್ನ ಸ್ವಂತ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿದಂತೆ ಇದೆ.
12ಆದರೆ ಅವನು ಪ್ರತ್ಯುತ್ತರವಾಗಿ--ನಿಮ್ಮನ್ನು ಅರಿ ಯೆನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
14ಯಾಕಂದರೆ ಪರಲೋಕರಾಜ್ಯವು ದೂರ ದೇಶಕ್ಕೆ ಪ್ರಯಾಣಮಾಡುವ ಒಬ್ಬ ಮನುಷ್ಯನು ತನ್ನ ಸ್ವಂತ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿದಂತೆ ಇದೆ.
16ತರುವಾಯ ಐದು ತಲಾಂತುಗಳನ್ನು ಹೊಂದಿದ ವನು ಹೋಗಿ ಅವುಗಳಿಂದ ವ್ಯಾಪಾರಮಾಡಿ ಬೇರೆ ಐದು ತಲಾಂತುಗಳನ್ನು ಸಂಪಾದಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ