ಈ ಪತ್ರಿಕೆಯನ್ನು ಬರೆದ ತೆರ್ತ್ಯನೆಂಬ ನಾನು ನಿಮ್ಮನ್ನು ಕರ್ತನಲ್ಲಿ ವಂದಿಸುತ್ತೇನೆ.
20ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದಗಳ ಕೆಳಗೆ ತುಳಿದುಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
21ನನ್ನ ಜೊತೆ ಕೆಲಸದವನಾದ ತಿಮೊಥೆಯನೂ ನನ್ನ ಬಂಧುಗಳಾದ ಲೂಕ್ಯನೂ ಯಾಸೋನನೂ ಸೋಸಿಪತ್ರನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.
22ಈ ಪತ್ರಿಕೆಯನ್ನು ಬರೆದ ತೆರ್ತ್ಯನೆಂಬ ನಾನು ನಿಮ್ಮನ್ನು ಕರ್ತನಲ್ಲಿ ವಂದಿಸುತ್ತೇನೆ.
23ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕ ನಾಗಿರುವ ಎರಸ್ತನೂ ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.
24ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗಿರಲಿ. ಆಮೆನ್.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ