೧ ಪೂರ್ವಕಾಲವೃತ್ತಾಂತ 11:9

ಹೀಗೆಯೇ ಸೈನ್ಯಗಳ ಕರ್ತನು ಅವನ ಸಂಗಡ ಇದದ್ದರಿಂದ ದಾವೀದನು ಕ್ರಮೇಣವಾಗಿ ಅಭಿವೃದ್ಧಿಯಾದನು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 11

7ದಾವೀದನು ಕೋಟೆಯೊಳಗೆ ವಾಸಮಾಡಿದನು; ಆದಕಾರಣ ಅದಕ್ಕೆ ದಾವೀದನ ಪಟ್ಟಣವೆಂದು ಹೆಸ ರಿಟ್ಟರು.

8ಅವನು ಮಿಲ್ಲೋವು ಮೊದಲುಗೊಂಡು ಸುತ್ತಲೂ ಪಟ್ಟಣವನ್ನು ಕಟ್ಟಿಸಿದನು. ಆದರೆ ಪಟ್ಟಣ ದಲ್ಲಿ ಮಿಕ್ಕದ್ದನ್ನು ಯೋವಾಬನು ದುರಸ್ತು ಮಾಡಿಸಿ ದನು.

9ಹೀಗೆಯೇ ಸೈನ್ಯಗಳ ಕರ್ತನು ಅವನ ಸಂಗಡ ಇದದ್ದರಿಂದ ದಾವೀದನು ಕ್ರಮೇಣವಾಗಿ ಅಭಿವೃದ್ಧಿಯಾದನು.

10ದಾವೀದನಿಗೆ ಇರುವ ಮುಖ್ಯಸ್ಥರಾದ ಪರಾಕ್ರಮ ಶಾಲಿಗಳು ಇವರೇ; ಇಸ್ರಾಯೇಲನ್ನು ಕುರಿತು ಕರ್ತನು ಹೇಳಿದ ವಾಕ್ಯದ ಪ್ರಕಾರ ಅವನನ್ನು ಅರಸನನ್ನಾಗಿ ಮಾಡುವದಕ್ಕೆ ಅವರು ಸಮಸ್ತ ಇಸ್ರಾಯೇಲಿನ ಸಂಗಡ ಅವನ ರಾಜ್ಯದಲ್ಲಿ ತಮ್ಮನ್ನು ದೃಢಪಡಿಸಿಕೊಂಡರು.

11ದಾವೀದನ ಸಂಗಡ ಇದ್ದ ಪರಾಕ್ರಮಶಾಲಿಗಳ ಲೆಕ್ಕವೇನಂದರೆ--ಹಕ್ಮೋನಿಯನಾದ ಯಾಷೊಬ್ಬಾ ಮನು ಅಧಿಪತಿಗಳಲ್ಲಿ ಮುಖ್ಯಸ್ಥನಾಗಿದ್ದನು; ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿ ಯನ್ನು ಎತ್ತಿ ಒಂದೇ ಸಾರಿ ಅವರನ್ನು ಕೊಂದು ಹಾಕಿದನು.

೧ ಪೂರ್ವಕಾಲವೃತ್ತಾಂತ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी