ಯೆಶಾಯ 30:33

ಪೂರ್ವದಿಂದ (ಪುರಾತನದಿಂದ) ತೋಫೆತ್‌ ಸಿದ್ಧ ವಾಗಿದೆ; ಹೌದು, ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು; ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು.

ಸಂದರ್ಭದೊಂದಿಗೆ ಓದಿ · ಯೆಶಾಯ 30

31ಕರ್ತನು ದಂಡದಿಂದ ದಂಡಿಸುವಾಗ ಅಶ್ಶೂರ್ಯವು ಆತನ ಸ್ವರದಿಂದಲೇ ಮುರಿದುಹೋಗು ವದು.

32ಕರ್ತನು ಅದರ ಮೇಲೆ ತರುವದಕ್ಕೆ ನೇಮಿ ಸಿದ ದಂಡವು ಹಾದುಹೋಗುವಲ್ಲೆಲ್ಲಾ ಅದು ದಮ್ಮಡಿ ಕಿನ್ನರಿಗಳ ಸಂಗಡ ಇರುವದು; ಆತನು ಗದ್ದಲವುಳ್ಳ ಯುದ್ಧಗಳಲ್ಲಿ ಅದರ ಸಂಗಡ ಯುದ್ಧಮಾಡುವನು.

33ಪೂರ್ವದಿಂದ (ಪುರಾತನದಿಂದ) ತೋಫೆತ್‌ ಸಿದ್ಧ ವಾಗಿದೆ; ಹೌದು, ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು; ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು.

ಯೆಶಾಯ 30 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी