ಹೆಬ್ರೋನನ ಕುಮಾರರಲ್ಲಿ ಯೆರೀಯನು ಮೊದಲನೆಯವನು, ಎರ ಡನೆಯವನು ಅಮರ್ಯನು, ಮೂರನೆಯವನು ಯಹಜೀಯೇಲನು, ನಾಲ್ಕನೆಯವನು ಯೆಕಮ್ಮಾ ಮನು.
21ರೆಹಬ್ಯ ನನ್ನು ಕುರಿತು ಏನಂದರೆ, ರೆಹಬ್ಯನ ಕುಮಾರರಲ್ಲಿ ಇಷ್ಷೀಯನು ಮೊದಲನೆಯವನು.
22ಇಚ್ಹಾರರಲ್ಲಿ ಶೆಲೋಮೊತನು ಮೊದಲನೆಯವನು. ಶೆಲೋಮೊ ತನ ಕುಮಾರರಲ್ಲಿ ಯಹತನು.
23ಹೆಬ್ರೋನನ ಕುಮಾರರಲ್ಲಿ ಯೆರೀಯನು ಮೊದಲನೆಯವನು, ಎರ ಡನೆಯವನು ಅಮರ್ಯನು, ಮೂರನೆಯವನು ಯಹಜೀಯೇಲನು, ನಾಲ್ಕನೆಯವನು ಯೆಕಮ್ಮಾ ಮನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ