ಲೋಕವು ನಿಮ್ಮನ್ನು ಹಗೆಮಾಡಲಾರದು; ಆದರೆ ಅದರ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯ ದಲ್ಲಿ ನಾನು ಸಾಕ್ಷಿ ಹೇಳುವದರಿಂದ ಅದು ನನ್ನನ್ನು ಹಗೆಮಾಡುತ್ತದೆ.
5ಯಾಕಂದರೆ ಆತನ ಸಹೋದರರು ಸಹ ಆತನ ಮೇಲೆ ನಂಬಿಕೆ ಇಟ್ಟಿರಲಿಲ್ಲ.
6ತರುವಾಯ ಯೇಸು ಅವರಿಗೆ-- ನನ್ನ ಸಮಯವು ಇನ್ನೂ ಬಂದಿಲ್ಲ; ಆದರೆ ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ.
7ಲೋಕವು ನಿಮ್ಮನ್ನು ಹಗೆಮಾಡಲಾರದು; ಆದರೆ ಅದರ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯ ದಲ್ಲಿ ನಾನು ಸಾಕ್ಷಿ ಹೇಳುವದರಿಂದ ಅದು ನನ್ನನ್ನು ಹಗೆಮಾಡುತ್ತದೆ.
9ಆತನು ಈ ಮಾತುಗಳನ್ನು ಅವರಿಗೆ ಹೇಳಿದ್ದಾದ ಮೇಲೆ ಇನ್ನೂ ಗಲಿಲಾಯ ದಲ್ಲಿಯೇ ಉಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ