ಧರ್ಮೋಪದೇಶಕಾಂಡ 2:30

ಆದರೆ ಹೆಷ್ಬೋನಿನ ಅರಸ ನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಮನಸ್ಸು ಮಾಡಲಿಲ್ಲ; ಯಾಕಂದರೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸುವ ಹಾಗೆ ನಿನ್ನ ದೇವರಾದ ಕರ್ತನು ಅವನ ಬುದ್ಧಿಯನ್ನು ಮಂಕು ಮಾಡಿ ಹೃದಯವನ್ನು ಕಠಿಣಪಡಿಸಿದನೆಂದು ಈಗಾ ಗಲೇ ಪ್ರಸಿದ್ಧವಾಗಿದೆ.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 2

28ನೀನು ಹಣಕ್ಕೋಸ್ಕರ ನನಗೆ ಮಾರುವ ಆಹಾರವನ್ನು ಉಣ್ಣುತ್ತೇನೆ; ಹಣಕ್ಕೋಸ್ಕರ ನನಗೆ ಕೊಡುವ ನೀರನ್ನು ಕುಡಿಯುತ್ತೇನೆ;

29ಕಾಲ್ನಡಿಗೆಯಾಗಿ ಹಾದು ಹೋಗುತ್ತೇನಷ್ಟೆ. ಸೇಯಾರಿನಲ್ಲಿ ವಾಸ ಮಾಡುವ ಏಸಾವನ ಮಕ್ಕಳೂ ಆರ್‌ನಲ್ಲಿ ವಾಸ ಮಾಡುವ ಮೋವಾಬ್ಯರೂ ನನಗೆ ಮಾಡಿದ ಹಾಗೆ ನಾನು ಯೊರ್ದನಿನ ಆಚೆಗೆ ನಮ್ಮ ದೇವರಾದ ಕರ್ತನು ನಮಗೆ ಕೊಡುವ ದೇಶಕ್ಕೆ ಹೋಗುವ ವರೆಗೆ ನನಗೆ ಮಾಡು ಅಂದೆನು.

30ಆದರೆ ಹೆಷ್ಬೋನಿನ ಅರಸ ನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಮನಸ್ಸು ಮಾಡಲಿಲ್ಲ; ಯಾಕಂದರೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸುವ ಹಾಗೆ ನಿನ್ನ ದೇವರಾದ ಕರ್ತನು ಅವನ ಬುದ್ಧಿಯನ್ನು ಮಂಕು ಮಾಡಿ ಹೃದಯವನ್ನು ಕಠಿಣಪಡಿಸಿದನೆಂದು ಈಗಾ ಗಲೇ ಪ್ರಸಿದ್ಧವಾಗಿದೆ.

31ಇದಲ್ಲದೆ ಕರ್ತನು ನನಗೆ--ಇಗೋ, ಸೀಹೋ ನನನ್ನೂ ಅವನ ದೇಶವನ್ನೂ ನಿನ್ನ ಮುಂದೆ ಒಪ್ಪಿಸು ವದಕ್ಕೆ ಆರಂಭಮಾಡಿದ್ದೇನೆ; ಅವನ ದೇಶವನ್ನು ಸ್ವಾಸ್ತ್ಯವಾಗಿ ಹೊಂದುವ ಹಾಗೆ ಸ್ವತಂತ್ರಿಸಿಕೊಳ್ಳುವದಕ್ಕೆ ಆರಂಭಮಾಡು ಅಂದನು.

32ಆಗ ಸೀಹೋನನು ತನ್ನ ಜನರೆಲ್ಲರ ಸಂಗಡ ಯುದ್ಧಮಾಡುವದಕ್ಕೆ ಯಹ ಜಿಗೆ ಸವಿಾಪದಲ್ಲಿ ನಮ್ಮೆದುರಿಗೆ ಹೊರಟನು.

ಧರ್ಮೋಪದೇಶಕಾಂಡ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी