ಇಸ್ರಾಯೇಲ್ಯರು ಗಿಬೆಯದ ಸುತ್ತಲೂ ಹೊಂಚಿ ನೋಡುವವರನ್ನಿಟ್ಟರು.
27ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆದ ಫೀನೆಹಾಸನು ಅವರ ಮುಂದೆ ನಿಂತಿದ್ದರಿಂದಲೂ, ಇಸ್ರಾಯೇಲ್ ಮಕ್ಕಳು
28ನಮ್ಮ ಸಹೋದರನಾದ ಬೆನ್ಯಾವಿಾನನ ಮಕ್ಕಳಿಗೆ ವಿರೋಧವಾಗಿ ಇನ್ನೂ ಯುದ್ಧಮಾಡುವದಕ್ಕೆ ಹೋಗ ಬೇಕೋ ಬೇಡವೋ ಎಂದು ದೇವರನ್ನು ಕೇಳಿ ಕೊಂಡರು. ಕರ್ತನು--ಹೋಗಿರಿ; ನಾಳೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಡುವೆನು ಅಂದನು.
29ಇಸ್ರಾಯೇಲ್ಯರು ಗಿಬೆಯದ ಸುತ್ತಲೂ ಹೊಂಚಿ ನೋಡುವವರನ್ನಿಟ್ಟರು.
30ಮೂರನೇ ದಿನದಲ್ಲಿ ಇಸ್ರಾಯೇಲ್ ಮಕ್ಕಳು ಬೆನ್ಯಾವಿಾನನ ಮಕ್ಕಳಿಗೆ ಎದುರಾಗಿ ಹೋಗಿ ಮೊದಲು ಎರಡು ಸಾರಿ ಮಾಡಿದ ಹಾಗೆಯೇ ಗಿಬೆಯದ ಸವಿಾಪದಲ್ಲಿ ವ್ಯೂಹವನ್ನು ಕಟ್ಟಿದರು.
31ಆಗ ಬೆನ್ಯಾವಿಾನನ ಮಕ್ಕಳು ಇಸ್ರಾ ಯೇಲ್ ಜನಕ್ಕೆ ಎದುರಾಗಿ ಹೊರಟು ಪಟ್ಟಣದ ಬಳಿಯಿಂದ ಹೊರಬಂದು ಅಡವಿಯಲ್ಲಿ ಹೆದ್ದಾರಿ ಯಾದ ಬೇತೇಲಿಗೂ ಗಿಬೆಯಕ್ಕೂ ಹೋಗುವ ಎರಡು ಮಾರ್ಗಗಳಲ್ಲಿ ಇಸ್ರಾಯೇಲ್ ಜನರೊಳಗೆ ಮೊದಲಿನ ಹಾಗೆಯೇ ಹೆಚ್ಚು ಕಡಿಮೆ ಮೂವತ್ತು ಜನರನ್ನು ಹೊಡೆದು ಕೊಲ್ಲಲಾರಂಭಿಸಿದಾಗ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ