ಅರಣ್ಯಕಾಂಡ 24:14

ಬಾ, ಈ ಜನರು ನಿನ್ನ ಜನರಿಗೆ ಕಡೇ ದಿವಸಗಳಲ್ಲಿ ಏನು ಮಾಡುವರೋ ಅದನ್ನು ನಿನಗೆ ತಿಳಿಸುವೆನು ಅಂದನು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 24

12ಬಿಳಾಮನು ಬಾಲಾಕನಿಗೆ--ನೀನು ನನ್ನ ಬಳಿಗೆ ಕಳುಹಿಸಿದ ದೂತರಿಗೆ--

13ಬಾಲಾಕನು ನನಗೆ ತನ್ನ ಮನೆ ತುಂಬ ಬೆಳ್ಳಿ ಬಂಗಾರಗಳನ್ನು ಕೊಟ್ಟರೂ ನನ್ನ ಹೃದಯದಿಂದ ಒಳ್ಳೇದನ್ನಾದರೂ ಕೆಟ್ಟದ್ದನ್ನಾದರೂ ಮಾಡುವದಕ್ಕೆ ಕರ್ತನ ಆಜ್ಞೆಯನ್ನು ವಿಾರಲಾರೆನು; ಕರ್ತನು ಏನು ಹೇಳುತ್ತಾನೋ ಅದನ್ನು ಹೇಳುವೆನೆಂದು ನಾನು ಹೇಳಲಿಲ್ಲವೋ? ಇಗೋ, ನನ್ನ ಜನರ ಬಳಿಗೆ ಹೋಗುತ್ತೇನೆ;

14ಬಾ, ಈ ಜನರು ನಿನ್ನ ಜನರಿಗೆ ಕಡೇ ದಿವಸಗಳಲ್ಲಿ ಏನು ಮಾಡುವರೋ ಅದನ್ನು ನಿನಗೆ ತಿಳಿಸುವೆನು ಅಂದನು.

15ಆಗ ಅವನು ಸಾಮ್ಯ ರೂಪವಾಗಿ--ಬೆಯೋರನ ಮಗನಾದ ಬಿಳಾಮನು ಹೇಳಿದ್ದು--ತೆರೆದ ಕಣ್ಣುಳ್ಳ ಮನುಷ್ಯನು ಹೇಳಿದ್ದು.

16ದೇವರ ಮಾತುಗಳನ್ನು ಕೇಳಿದವನೂ ಮಹೋನ್ನ ತನ ಜ್ಞಾನವನ್ನು ತಿಳಿದವನೂ ಸರ್ವಶಕ್ತನ ದರ್ಶನವನ್ನು ನೋಡಿದವನೂ ಪರವಶನಾಗಿದ್ದು ತೆರೆದ ಕಣ್ಣುಳ್ಳ ವನೂ ಹೇಳಿದ್ದು--

ಅರಣ್ಯಕಾಂಡ 24 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी