ಹಮಾತ್ ಅರ್ಫಾದು ಗಳ ದೇವರುಗಳು ಎಲ್ಲಿ? ಸೆಫರ್ವಯಿಮ್, ಹೇನ. ಇವ್ವಾಗಳ ದೇವರುಗಳು ಎಲ್ಲಿ? ಅವರು ನನ್ನ ಕೈಗೆ ಸಮಾರ್ಯವನ್ನು ತಪ್ಪಿಸಿಬಿಟ್ಟದ್ದು ಉಂಟೋ? ಈ ದೇಶಗಳ ದೇವರುಗಳಲ್ಲಿ ತಮ್ಮ ದೇಶವನ್ನು ನನ್ನ ಕೈಗೆ ತಪ್ಪಿಸಿ ಬಿಟ್ಟ ದೇವರುಗಳು ಯಾರು
33ಜನಾಂಗಗಳ ದೇವರುಗಳಲ್ಲಿ ಯಾವ ನಾದರೂ ತನ್ನ ದೇಶವನ್ನು ಅಶ್ಶೂರಿನ ಅರಸನ ಕೈಗೆ ತಪ್ಪಿಸಿಬಿಟ್ಟದ್ದು ಉಂಟೋ?
34ಹಮಾತ್ ಅರ್ಫಾದು ಗಳ ದೇವರುಗಳು ಎಲ್ಲಿ? ಸೆಫರ್ವಯಿಮ್, ಹೇನ. ಇವ್ವಾಗಳ ದೇವರುಗಳು ಎಲ್ಲಿ? ಅವರು ನನ್ನ ಕೈಗೆ ಸಮಾರ್ಯವನ್ನು ತಪ್ಪಿಸಿಬಿಟ್ಟದ್ದು ಉಂಟೋ? ಈ ದೇಶಗಳ ದೇವರುಗಳಲ್ಲಿ ತಮ್ಮ ದೇಶವನ್ನು ನನ್ನ ಕೈಗೆ ತಪ್ಪಿಸಿ ಬಿಟ್ಟ ದೇವರುಗಳು ಯಾರು
35ಹಾಗಾದರೆ ಕರ್ತನು ಯೆರೂಸಲೇಮನ್ನು ನನ್ನ ಕೈಗೆ ತಪ್ಪಿಸಿ ಬಿಟ್ಟಾನೋ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ