ಅವರು ತಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿದಾಗ ಯೇಸುವನ್ನೇ ಹೊರತು ಮತ್ತಾರನ್ನೂ ನೋಡಲಿಲ್ಲ.
6ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು.
7ಆಗ ಯೇಸು ಬಂದು ಅವರನ್ನು ಮುಟ್ಟಿ--ಏಳಿರಿ, ಹೆದರಬೇಡಿರಿ ಎಂದು ಹೇಳಿದನು.
8ಅವರು ತಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿದಾಗ ಯೇಸುವನ್ನೇ ಹೊರತು ಮತ್ತಾರನ್ನೂ ನೋಡಲಿಲ್ಲ.
10ಆಗ ಆತನ ಶಿಷ್ಯರು ಆತನಿಗೆ--ಎಲೀಯನು ಮೊದಲು ಬರುವದು ಅಗತ್ಯವೆಂದು ಶಾಸ್ತ್ರಿಗಳು ಯಾಕೆ ಹೇಳುತ್ತಾರೆ ಎಂದು ಕೇಳಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ