೧ ಕೊರಿಂಥದವರಿಗೆ 12:29

ಎಲ್ಲರೂ ಅಪೊಸ್ತಲರೋ? ಎಲ್ಲರೂ ಪ್ರವಾದಿ ಗಳೋ? ಎಲ್ಲರೂ ಉಪದೇಶಕರೋ? ಎಲ್ಲರೂ ಮಹತ್ಕಾರ್ಯಗಳನ್ನು ಮಾಡುವವರೋ?

ಸಂದರ್ಭದೊಂದಿಗೆ ಓದಿ · ೧ ಕೊರಿಂಥದವರಿಗೆ 12

27ಈಗ ನೀವು ಕ್ರಿಸ್ತನ ದೇಹವಾಗಿದ್ದು ವಿಶೇಷ ವಾಗಿ ಅಂಗಗಳಾಗಿದ್ದೀರಿ.

28ದೇವರು ಕೆಲವರನ್ನು ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಉಪದೇಶಕರನ್ನು ಇಟ್ಟಿದ್ದಾನೆ; ಆಮೇಲೆ ಮಹತ್ಕಾರ್ಯ ಗಳನ್ನೂ ವಾಸಿಮಾಡುವ ವರಗಳನ್ನೂ ಸಹಾಯ ಮಾಡುವದನ್ನೂ ಕಾರ್ಯಗಳನ್ನು ನಿರ್ವಹಿಸುವದನ್ನೂ ವಿವಿಧ ಭಾಷೆಗಳನಾ

29ಎಲ್ಲರೂ ಅಪೊಸ್ತಲರೋ? ಎಲ್ಲರೂ ಪ್ರವಾದಿ ಗಳೋ? ಎಲ್ಲರೂ ಉಪದೇಶಕರೋ? ಎಲ್ಲರೂ ಮಹತ್ಕಾರ್ಯಗಳನ್ನು ಮಾಡುವವರೋ?

30ವಾಸಿ ಮಾಡುವ ವರಗಳು ಎಲ್ಲರಿಗೂ ಉಂಟೋ? ಎಲ್ಲರೂ ಭಾಷೆಗಳನ್ನಾಡುವರೋ? ಭಾಷೆಗಳ ಅರ್ಥವನ್ನು ಎಲ್ಲರೂ ಹೇಳುವರೋ?

31ಆದರೆ ಶ್ರೇಷ್ಠ ವರಗಳನ್ನು ಆಸಕ್ತಿಯಿಂದ ಅಪೇಕ್ಷಿಸಿರಿ. ಆದಾಗ್ಯೂ ನಾನು ನಿಮಗೆ ಉತ್ಕೃಷ್ಟವಾದ ಮಾರ್ಗವನ್ನು ತೋರಿಸುತ್ತೇನೆ.

೧ ಕೊರಿಂಥದವರಿಗೆ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी