ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಪರಿ ಪೂರ್ಣನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ.
1ನನ್ನ ಸಹೋದರರೇ, ಬೋಧಕರಾದ ನಮಗೆ ದೊಡ್ಡ ದಂಡನೆಯಾಗುವದೆಂದು ತಿಳಿದುಕೊಂಡು ಬಹುಮಂದಿ ಬೋಧಕರಾಗಬೇಡಿರಿ.
2ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಪರಿ ಪೂರ್ಣನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ