ಇದಲ್ಲದೆ ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದ ಇವರು ಹಾಡುಗಾರರಾಗಿದ್ದು ಸ್ವತಂತ್ರವಾಗಿ ಕೊಠಡಿ ಗಳಲ್ಲಿ ವಾಸವಾಗಿದ್ದರು; ಅವರು ರಾತ್ರಿ ಹಗಲು ಅದೇ ಕಾರ್ಯದಲ್ಲಿದ್ದರು.
33ಇದಲ್ಲದೆ ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದ ಇವರು ಹಾಡುಗಾರರಾಗಿದ್ದು ಸ್ವತಂತ್ರವಾಗಿ ಕೊಠಡಿ ಗಳಲ್ಲಿ ವಾಸವಾಗಿದ್ದರು; ಅವರು ರಾತ್ರಿ ಹಗಲು ಅದೇ ಕಾರ್ಯದಲ್ಲಿದ್ದರು.
34ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದ ಇವರು ತಮ್ಮ ವಂಶಗಳಲ್ಲಿ ಮುಖ್ಯಸ್ಥರಾಗಿದ್ದು ಯೆರೂಸಲೇಮಿ ನಲ್ಲಿ ವಾಸವಾಗಿದ್ದರು.
35ಇದಲ್ಲದೆ ಗಿಬ್ಯೋನನ ತಂದೆಯಾದ ಯೆಯೂ ವೇಲನು ಗಿಬ್ಯೋನಿನಲ್ಲಿ ವಾಸವಾಗಿದ್ದನು. ಅವನ ಹೆಂಡತಿಯ ಹೆಸರು ಮಾಕಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ