ನ್ಯಾಯಸ್ಥಾಪಕರು 8:2

ಅವನು ಅವರಿಗೆನೀವು ಮಾಡಿದ್ದಕ್ಕೆ ಸಮಾನವಾಗಿ ನಾನೇನು ಮಾಡಿ ದೆನು? ಅಬೀಯೆಜೆರನ ದ್ರಾಕ್ಷೇ ಫಲ ಕೂಡಿಸುವ ದಕ್ಕಿಂತ ಎಫ್ರಾಯಾಮನ ದ್ರಾಕ್ಷೇ ಹಕ್ಕಲು ಉತ್ತಮ ವಲ್ಲವೇ?

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 8

1ಆಗ ಎಫ್ರಾಯಾಮನ ಮನುಷ್ಯರು ಅವನಿಗೆ--ನೀನು ಮಿದ್ಯಾನ್ಯರ ಮೇಲೆ ಯುದ್ಧ ಮಾಡುವದಕ್ಕೆ ಹೋಗುವಾಗ ನಮ್ಮನ್ನು ಕರೆ ಯದೆ ಹೋದದ್ದೇನೆಂದು ಹೇಳಿ ಅವನ ಸಂಗಡ ತೀಕ್ಷ್ಣವಾಗಿ ವಿವಾದ ಮಾಡಿದರು.

2ಅವನು ಅವರಿಗೆನೀವು ಮಾಡಿದ್ದಕ್ಕೆ ಸಮಾನವಾಗಿ ನಾನೇನು ಮಾಡಿ ದೆನು? ಅಬೀಯೆಜೆರನ ದ್ರಾಕ್ಷೇ ಫಲ ಕೂಡಿಸುವ ದಕ್ಕಿಂತ ಎಫ್ರಾಯಾಮನ ದ್ರಾಕ್ಷೇ ಹಕ್ಕಲು ಉತ್ತಮ ವಲ್ಲವೇ?

3ದೇವರು ನಿಮ್ಮ ಕೈಯಲ್ಲಿ ಮಿದ್ಯಾನ್ಯರ ಪ್ರಧಾನರಾದ ಓರೇಬನ್ನೂ ಜೇಬನ್ನೂ ಒಪ್ಪಿಸಿ ಕೊಡ ಲಿಲ್ಲವೇ? ನೀವು ಮಾಡಿದ್ದಕ್ಕೆ ನಾನು ಮಾಡಿದ್ದು ಎಷ್ಟು ಅಂದನು. ಅವನು ಈ ಮಾತು ಹೇಳಿದಾಗ ಅವನ ವಿಷಯವಾಗಿ ಅವರ ಕೋಪವು ಶಾಂತವಾಯಿತು.

4ಗಿದ್ಯೋನನು ಯೊರ್ದನಿಗೆ ಬಂದು ಅದನ್ನು ದಾಟಿ ಅವನೂ ಅವನ ಸಂಗಡ ಇದ್ದ ಮುನ್ನೂರು ಜನರೂ ದಣಿದವರಾಗಿಯೂ ಹಿಂದಟ್ಟುವವರಾಗಿಯೂ ಇದ್ದರು.

ನ್ಯಾಯಸ್ಥಾಪಕರು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी