ಗಾಳಿಯ ಹಾಗಿರುವ ಮಾತುಗಳನ್ನೂ ದಿಕ್ಕಿಲ್ಲದವನ ನುಡಿಗಳನ್ನೂ ಗದರಿಸು ವದಕ್ಕೆ ನೀವು ಯೋಚಿಸುತ್ತೀರೋ?
24ನನಗೆ ಬೋಧಿಸಿರಿ, ನಾನು ಮೌನವಾಗಿರುವೆನು; ನಾನು ಮಾಡಿದ ತಪ್ಪನ್ನು ನನಗೆ ತಿಳಿಸಿರಿ.
25ಸರಿಯಾದ ಮಾತುಗಳು ಎಷ್ಟು ಬಲವಾಗಿವೆ! ಆದರೆ ನಿಮ್ಮ ತರ್ಕವು ಯಾವದನ್ನು ಗದರಿಸುತ್ತದೆ?
26ಗಾಳಿಯ ಹಾಗಿರುವ ಮಾತುಗಳನ್ನೂ ದಿಕ್ಕಿಲ್ಲದವನ ನುಡಿಗಳನ್ನೂ ಗದರಿಸು ವದಕ್ಕೆ ನೀವು ಯೋಚಿಸುತ್ತೀರೋ?
27ಹೌದು, ದಿಕ್ಕಿಲ್ಲದವನ ಮೇಲೆ ಬಲೆ ಹಾಕುತ್ತೀರಿ; ನಿಮ್ಮ ಸ್ನೇಹಿತನಿ ಗೋಸ್ಕರ ಕುಣಿಯನ್ನು ಅಗೆಯುತ್ತೀರಿ.
28ಆದದರಿಂದ ಈಗ ಸಂತೃಪ್ತರಾಗಿ ನನ್ನನ್ನು ದೃಷ್ಟಿಸಿರಿ; ನಾನು ಸುಳ್ಳು ಹೇಳಿದರೆ ನಿಮ್ಮ ಕಣ್ಣಿಗೆ ಕಾಣುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ