ಬೀಜವು ಅವರ ಹೆಂಟೆಗಳ ಕೆಳಗೆ ಕೆಟ್ಟುಹೋಗಿದೆ; ಉಗ್ರಾಣಗಳು ನಾಶವಾಗಿವೆ; ಕಣಜಗಳು ಕೆಡವಲ್ಪ ಟ್ಟಿವೆ; ಧಾನ್ಯವು ಒಣಗಿದೆ.
15ಆ ದಿನಕ್ಕಾಗಿ ಅಯ್ಯೋ, ಯಾಕಂದರೆ ಕರ್ತನ ದಿನವು ಸವಿಾಪವಾಗಿದೆ; ಸರ್ವಶಕ್ತನ ಕಡೆಯಿಂದ ನಾಶದಂತೆ ಬರುತ್ತದೆ.
16ನಮ್ಮ ಕಣ್ಣುಗಳ ಮುಂದೆ ಆಹಾರವೂ ನಮ್ಮ ದೇವರ ಆಲಯದಿಂದ ಸಂತೋ ಷವೂ ಉಲ್ಲಾಸವೂ ತೆಗೆಯಲ್ಪಟ್ಟಿವೆಯಲ್ಲವೋ?
17ಬೀಜವು ಅವರ ಹೆಂಟೆಗಳ ಕೆಳಗೆ ಕೆಟ್ಟುಹೋಗಿದೆ; ಉಗ್ರಾಣಗಳು ನಾಶವಾಗಿವೆ; ಕಣಜಗಳು ಕೆಡವಲ್ಪ ಟ್ಟಿವೆ; ಧಾನ್ಯವು ಒಣಗಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ