ನ್ಯಾಯಸ್ಥಾಪಕರು 20:18

ಆಗ ಇಸ್ರಾಯೇಲಿನ ಮಕ್ಕಳು ಎದ್ದು ದೇವರ ಮನೆಗೆ ಹೋಗಿ ತಮ್ಮಲ್ಲಿ ಮೊದಲು ಬೆನ್ಯಾವಿಾನನ ಮಕ್ಕಳ ಸಂಗಡ ಯುದ್ಧಮಾಡುವದಕ್ಕೆ ಹೋಗ ಬೇಕಾ ದವರು ಯಾರೆಂದು ದೇವರನ್ನು ಕೇಳಿದರು. ಅದಕ್ಕೆ ಕರ್ತನು -- ಯೊಹೂದ ಕುಲದವರು ಮೊದಲು ಹೋಗಬೇಕು ಅಂದನು.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 20

16ಈ ಸಮಸ್ತ ಜನರಲ್ಲಿ ಆದುಕೊಳ್ಳಲ್ಪಟ್ಟ ಏಳುನೂರು ಜನರು ಬಲಗೈ ಅಭ್ಯಾಸವಿಲ್ಲದವರಾಗಿ ದ್ದರು. ಅವರೆಲ್ಲರೂ ಒಂದು ಕೂದಲೆಳೆ ತಪ್ಪದ ಹಾಗೆ ಕವಣೆಯಿಂದ ಕಲ್ಲೆಸೆಯುವವರಾಗಿದ್ದರು.

17ಬೆನ್ಯಾ ವಿಾನನವರ ಹೊರತು ಇಸ್ರಾಯೇಲ್ಯರಲ್ಲಿ ಕತ್ತಿ ಹಿಡಿ ಯುವ ಮನುಷ್ಯರು ನಾಲ್ಕು ಲಕ್ಷ ಜನರೆಂದು ಎಣಿಸ ಲ್ಪಟ್ಟರು. ಇವರೆಲ್ಲರೂ ಯುದ್ಧದ ಮನುಷ್ಯರಾಗಿದ್ದರು.

18ಆಗ ಇಸ್ರಾಯೇಲಿನ ಮಕ್ಕಳು ಎದ್ದು ದೇವರ ಮನೆಗೆ ಹೋಗಿ ತಮ್ಮಲ್ಲಿ ಮೊದಲು ಬೆನ್ಯಾವಿಾನನ ಮಕ್ಕಳ ಸಂಗಡ ಯುದ್ಧಮಾಡುವದಕ್ಕೆ ಹೋಗ ಬೇಕಾ ದವರು ಯಾರೆಂದು ದೇವರನ್ನು ಕೇಳಿದರು. ಅದಕ್ಕೆ ಕರ್ತನು -- ಯೊಹೂದ ಕುಲದವರು ಮೊದಲು ಹೋಗಬೇಕು ಅಂದನು.

19ಆಗ ಇಸ್ರಾಯೇಲಿನ ಮಕ್ಕಳು ಉದಯದಲ್ಲಿ ಎದ್ದು ಗಿಬೆಯಕ್ಕೆ ಎದುರಾಗಿ ದಂಡಿಳಿದರು.

20ಇಸ್ರಾಯೇಲಿನ ಮನುಷ್ಯರು ಬೆನ್ಯಾ ವಿಾನನ ಸಂಗಡ ಯುದ್ಧಮಾಡುವದಕ್ಕೆ ಹೊರಟರು; ಇಸ್ರಾಯೇಲಿನ ಮನುಷ್ಯರು ಗಿಬೆಯ ಬಳಿಯಲ್ಲಿ ಯುದ್ಧಕ್ಕೆ ವ್ಯೂಹಕಟ್ಟಿದರು.

ನ್ಯಾಯಸ್ಥಾಪಕರು 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी