ಆದದರಿಂದ ಆ ಬಾವಿಗೆ ಬೆರ್ ಲಹೈರೋಯಿ ಎಂದು ಹೆಸರಾಯಿತು. ಅದು ಕಾದೇಶಿಗೂ ಬೆರೆದಿಗೂ ಮಧ್ಯದಲ್ಲಿ ಇದೆ.
14ಆದದರಿಂದ ಆ ಬಾವಿಗೆ ಬೆರ್ ಲಹೈರೋಯಿ ಎಂದು ಹೆಸರಾಯಿತು. ಅದು ಕಾದೇಶಿಗೂ ಬೆರೆದಿಗೂ ಮಧ್ಯದಲ್ಲಿ ಇದೆ.
16ಹಾಗರಳು ಅಬ್ರಾಮನಿಗೆ ಇಷ್ಮಾಯೇಲನನ್ನು ಹೆತ್ತಾಗ ಅಬ್ರಾಮನು ಎಂಭತ್ತಾರು ವರುಷದವನಾಗಿದ್ದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ