೧ ಅರಸುಗಳು 6:32

ಇಪ್ಪೇ ಮರದ ಆ ಎರಡು ಕದಗಳ ಮೇಲೆ ಅವನು ಕೆರೂಬಿಗಳೂ ಖರ್ಜೂರ ಗಿಡಗಳೂ ಅರಳಿದ ಪುಷ್ಪಗಳೂ ಆದ ಚಿತ್ರಗಳನ್ನು ಮಾಡಿಸಿ ಚಿನ್ನದಿಂದ ಹೊದಿಸಿದನು. ಆ ಕೆರೂಬಿಗಳನ್ನೂ ಖರ್ಜೂರ ಗಿಡಗಳನ್ನೂ ಚಿನ್ನದಿಂದ ಹೊದಿಸಿದನು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 6

30ಮನೆಯ ಒಳ ಹೊರ ಭಾಗವಾಗಿರುವ ನೆಲವನ್ನು ಚಿನ್ನದಿಂದ ಹೊದಿಸಿ ದನು.

31ಅವನು ದೈವೋಕ್ತಿಯ ಸ್ಥಾನದಬಾಗಲಿಗೆ ಇಪ್ಪೇ ಮರಗಳಿಂದ ಜೋಡು ಕದಗಳನ್ನು ಮಾಡಿಸಿ ದನು. ದ್ವಾರಬಂಧವೂ ನಿಲುವುಗಳೂ ಐದರಲ್ಲಿ ಒಂದು ಭಾಗವಾಗಿದ್ದವು.

32ಇಪ್ಪೇ ಮರದ ಆ ಎರಡು ಕದಗಳ ಮೇಲೆ ಅವನು ಕೆರೂಬಿಗಳೂ ಖರ್ಜೂರ ಗಿಡಗಳೂ ಅರಳಿದ ಪುಷ್ಪಗಳೂ ಆದ ಚಿತ್ರಗಳನ್ನು ಮಾಡಿಸಿ ಚಿನ್ನದಿಂದ ಹೊದಿಸಿದನು. ಆ ಕೆರೂಬಿಗಳನ್ನೂ ಖರ್ಜೂರ ಗಿಡಗಳನ್ನೂ ಚಿನ್ನದಿಂದ ಹೊದಿಸಿದನು.

33ಇದಲ್ಲದೆ ಮಂದಿರದ ಬಾಗಲಿಗೆ ಇಪ್ಪೇ ಮರದ ನಿಲುವುಗಳನ್ನು ಮಾಡಿಸಿದನು. ಅದು ನಾಲ್ಕರಲ್ಲಿ ಒಂದು ಭಾಗವಾಗಿತ್ತು.

34ಅದರ ಎರಡು ಕದಗಳು ತುರಾಯಿ ಮರದ ಹಲಿಗೆಗಳಾಗಿದ್ದವು. ಒಂದು ಕದಕ್ಕೆ ಎರಡು ಮಡಿಸುವ ಹಲಿಗೆಗಳಾಗಿಯೂ ಮತ್ತೊಂದು ಕದಕ್ಕೆ ಎರಡು ಮಡಿಸುವ ಹಲಿಗೆಗಳಾಗಿಯೂ ಇತ್ತು.

೧ ಅರಸುಗಳು 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी