ಓ ಇಸ್ರಾಯೇಲೇ, ಕರ್ತನಲ್ಲಿ ಭರವಸವಿಡು; ಆತನೇ ಅವರ ಸಹಾಯವೂ ಗುರಾಣಿಯೂ ಆಗಿ ದ್ದಾನೆ.
7ಕೈಗಳುಂಟು; ಮುಟ್ಟುವ ದಿಲ್ಲ. ಕಾಲುಗಳುಂಟು; ನಡೆಯುವದಿಲ್ಲ. ತಮ್ಮ ಗಂಟಲಿನಿಂದ ಮಾತನಾಡುವದಿಲ್ಲ,
8ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸವಿಡುವವ ರೆಲ್ಲರೂ ಅವುಗಳ ಹಾಗೆಯೇ ಇದ್ದಾರೆ.
9ಓ ಇಸ್ರಾಯೇಲೇ, ಕರ್ತನಲ್ಲಿ ಭರವಸವಿಡು; ಆತನೇ ಅವರ ಸಹಾಯವೂ ಗುರಾಣಿಯೂ ಆಗಿ ದ್ದಾನೆ.
10ಆರೋನನ ಮನೆಯವರೇ, ಕರ್ತನಲ್ಲಿ ಭರವಸವಿಡಿರಿ; ಆತನೇ ಅವರ ಸಹಾಯವೂ ಗುರಾ ಣಿಯೂ ಆಗಿದ್ದಾನೆ.
11ಕರ್ತನಿಗೆ ಭಯಪಡುವವರೇ, ಕರ್ತನಲ್ಲಿ ಭರವಸವಿಡಿರಿ; ಆತನೇ ಅವರ ಸಹಾ ಯವೂ ಗುರಾಣಿಯೂ ಆಗಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ